ಭಾರತೀಯ ಶುಕ್ಲಾ ಅಂತೂ ಬಾಹ್ಯಾಕಾಶಕ್ಕೆ ನೆಗೆತ : 4 ದಶಕ ನಂತರ ಯಾನ ಕೈಗೊಂಡ 2ನೇ ಭಾರತೀಯ | Indian Astronaut Shukla Goes Into Space
ಹಲವು ಅಡೆತಡೆಗಳು, 6 ಮುಂದೂಡಿಕೆಗಳ ನಂತರ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿ ನಾಲ್ವರ ಬಾಹ್ಯಾಕಾಶ ಯಾನ ಕೊನೆಗೂ ಬುಧವಾರ ಆರಂಭವಾಗಿದೆ. ನವದೆಹಲಿ/ಫ್ಲೊರಿಡಾ : ಹಲವು ಅಡೆತಡೆಗಳು, 6 ಮುಂದೂಡಿಕೆಗಳ ನಂತರ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿ ನಾಲ್ವರ ಬಾಹ್ಯಾಕಾಶ ಯಾನ ಕೊನೆಗೂ ಬುಧವಾರ ಆರಂಭವಾಗಿದೆ. ಆಕ್ಸಿಯೋಂ-4 ಮಿಷನ್‌ನ ಭಾಗವಾಗಿ ಫ್ಲೋರಿಡಾದಲ್ಲಿರುವ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಇವರನ್ನು ಹೊತ್ತ ಸ್ಪೇಸ್ ಎಕ್ಸ್‌ನ ಫಾಲ್ಕನ್-9 ರಾಕೆಟ್, ಭಾರತೀಯ ಕಾಲಮಾನ ಮಧ್ಯಾಹ್ನ 12.01ಕ್ಕೆ ನಭಕ್ಕೆ ಚಿಮ್ಮಿದೆ. ಶುಕ್ಲಾ, 41…