ಸಿಕ್ಕ ಸಿಕ್ಕಲ್ಲಿಂದ ಐಪಿಎಲ್ ಟಿಕೆಟ್ ಖರೀದಿ ಮಾಡುವ ಮುನ್ನ ಎಚ್ಚರ! ಲಕ್ಷಾಂತರ ರೂ. ಕಳೆದುಕೊಳ್ಳುವಿರಿ
ಬೆಂಗಳೂರು, ಏಪ್ರಿಲ್ 04: ಇನ್ನೂ ಐಪಿಎಲ್ ಟಿಕೆಟ್ ಕ್ರೇಜ್ (ಐಪಿಎಲ್ 2026) ಎಲ್ಲೆಡೆ ಹಬ್ಬಿದೆ. ತವರು ನೆಲದಲ್ಲಿ ತಮ್ಮ ಇಷ್ಟದ ಆಟಗಾರರ ಮ್ಯಾಚ್ ನೋಡಲು ಎಲ್ಲರಿಗೂ ಆಸೆಯಿದೆ. ಆದರೆ ಯಾವುದೋ ಅನಧಿಕೃತ ಆನ್ಲೈನ್ ಪ್ಲಾಟ್ಫಾರ್ಮ್ಗಳಲ್ಲಿ ಟಿಕೆಟ್ ಖರೀದಿಗೆ ಮುಂದಾದರೆ ಮೋಸ ಹೋಗಿದೆ. ಇಂತದ್ದೇ ಮೋಸದ ಜಾಲಕ್ಕೆ ಸಿಲುಕಿ ಬೆಂಗಳೂರಿನ ಟೆಕ್ಕಿ ಹಣ ಕಳೆದುಕೊಂಡ ಘಟನೆ ಬೆಳಕಿಗೆ ಬಂದಿದ್ದು, ಕ್ರಿಕೆಟ್ ಪ್ರೇಮಿಗಳಲ್ಲಿ ಎಚ್ಚರಿಕೆಯ ಗಂಟೆಯಾಗಿದೆ. ಇನ್ಸ್ಟಾಗ್ರಾಮ್ನಲ್ಲಿ ಪರಿಚಯವಾದ ವ್ಯಕ್ತಿ ಬಿ.ನಾರಾಯಣಪುರ ನಿವಾಸಿಯಾದ 25 ವರ್ಷದ ಟೆಕ್ಕಿ ಒಬ್ಬರು ಆನ್ಲೈನ್…