‘ಆರ್ಯನ್ ಯಾವಾಗಲೂ ನಾನು ಮುಸ್ಲಿಂ ಎಂದೇ ಹೇಳುತ್ತಾನೆ’; ಗೌರಿ ಖಾನ್

‘ಆರ್ಯನ್ ಯಾವಾಗಲೂ ನಾನು ಮುಸ್ಲಿಂ ಎಂದೇ ಹೇಳುತ್ತಾನೆ’; ಗೌರಿ ಖಾನ್

ಶಾರುಖ್ ಖಾನ್ (Shah Rukh Khan) ಹಾಗೂ ಗೌರಿ ಖಾನ್ ಅವರು ವಿವಾಹ ಆಗಿ ಹಲವು ವರ್ಷಗಳು ಕಳೆದಿವೆ. ಶಾರುಖ್ ಖಾನ್ ಮುಸ್ಲಿಂ ಮತ್ತು ಗೌರಿ ಹಿಂದು. ಈ ವಿವಾಹದ ಬಳಿಕ ಶಾರುಖ್ ಖಾನ್ ಅವರು ಗೌರಿಗೆ ಹೆಸರು ಬದಲಿಸಿಕೊಳ್ಳುವಂತೆ ಒತ್ತಾಯ ಹೇರಿಲ್ಲ. ಗೌರಿ ಅವರು ಹಿಂದೂ ಧರ್ಮವನ್ನು ಅನುಸರಿಸಬಾರದು ಎಂದು ಹೇಳಿಲ್ಲ. ಬದಲಿಗೆ ಶಾರುಖ್ ಖಾನ್ ಅವರೇ ಹಿಂದೂ ದೇವರನ್ನೂ ಆರಾಧಿಸುವುದನ್ನು ನೀವು ಕಾಣಬಹುದು. ಇಬ್ಬರು ಎರಡೂ ಧರ್ಮ ಅನುಸರಿಸಿದರೂ ಆರ್ಯನ್ ಖಾನ್ ಮಾತ್ರ ತಾವು…

Read More
ಎಸ್‌ಬಿಐನಲ್ಲಿ 541 ಹುದ್ದೆಗಳಿಗೆ ಅರ್ಜಿ ಆಹ್ವಾನ: ತಿಂಗಳಿಗೆ 84-85 ಸಾವಿರ ಸಂಬಳ

ಎಸ್‌ಬಿಐನಲ್ಲಿ 541 ಹುದ್ದೆಗಳಿಗೆ ಅರ್ಜಿ ಆಹ್ವಾನ: ತಿಂಗಳಿಗೆ 84-85 ಸಾವಿರ ಸಂಬಳ

<p>ಎಸ್‌ಬಿಐ ಪಿಒ ಹುದ್ದೆಗಳಿಗೆ 541 ಖಾಲಿ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ. ಆನ್‌ಲೈನ್ ನೋಂದಣಿ ದಿನಾಂಕ, ಸಂಬಳ ಸೇರಿದಂತೆ ಇನ್ನಿತರ ಪ್ರಮುಖ ಮಾಹಿತಿ ಇಲ್ಲಿದೆ.</p><img><p>ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್‌ಬಿಐ) 2025-26ರ ಅವಧಿಗೆ ಪ್ರೊಬೇಷನರಿ ಆಫೀಸರ್ (ಪಿಒ) ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಜೂನ್ 24 ರಂದು ಅಧಿಕೃತವಾಗಿ ಬಿಡುಗಡೆಯಾಗಿದೆ. ಒಟ್ಟು 541 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಇದರಲ್ಲಿ 500 ಹುದ್ದೆಗಳು ಸಾಮಾನ್ಯ ಹುದ್ದೆಗಳು ಮತ್ತು ಉಳಿದ 41 ಹುದ್ದೆಗಳು ಬ್ಯಾಕ್‌ಲಾಗ್ ಹುದ್ದೆಗಳಾಗಿವೆ.&nbsp;</p><p>ಆಸಕ್ತ ಅಭ್ಯರ್ಥಿಗಳು ಎಸ್‌ಬಿಐ ಅಧಿಕೃತ…

Read More
ಅಮೆರಿಕಕ್ಕೆ ಇರಾನ್​ನ ಸಂಪೂರ್ಣ ಪರಮಾಣು ಸಾಮರ್ಥ್ಯ ನಾಶಮಾಡಲು ಸಾಧ್ಯವಾಗಿಲ್ಲ: ಗುಪ್ತಚರ ವರದಿ

ಅಮೆರಿಕಕ್ಕೆ ಇರಾನ್​ನ ಸಂಪೂರ್ಣ ಪರಮಾಣು ಸಾಮರ್ಥ್ಯ ನಾಶಮಾಡಲು ಸಾಧ್ಯವಾಗಿಲ್ಲ: ಗುಪ್ತಚರ ವರದಿ

ಇರಾನ್, ಜೂನ್ 25: ಅಮೆರಿಕ(America)ವು ಜೂನ್ 22ರಂದು ಇರಾನ್​ ಮೇಲೆ ನಡೆಸಿದ ವೈಮಾನಿಕ ದಾಳಿಯಲ್ಲಿ ದೇಶದ ಪರಮಾಣು ಸಾಮರ್ಥ್ಯವನ್ನು ಸಂಪೂರ್ಣವಾಗಿ ನಾಶಪಡಿಸಲು ಸಾಧ್ಯವಾಗಿಲ್ಲ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ಪೆಂಟಗನ್‌ನ ಗುಪ್ತಚರ ವಿಭಾಗವಾದ ರಕ್ಷಣಾ ಗುಪ್ತಚರ ಸಂಸ್ಥೆ ಬಿಡುಗಡೆ ಮಾಡಿರುವ ವರದಿಯು, ಇರಾನ್‌ನ ಪರಮಾಣು ಘಟಕಗಳ ಸ್ಥಿತಿಯ ಬಗ್ಗೆ ಅಧ್ಯಕ್ಷ ಟ್ರಂಪ್ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮಾಡಿದ ಹೇಳಿಕೆಗಳಿಗೆ ವಿರುದ್ಧವಾಗಿದೆ. ಜೂನ್ 22ರಂದು ಅಮೆರಿಕವು ಇರಾನ್​​ನ ಇರಾನ್‌ನ ಫೋರ್ಡೋ, ನಟಾಂಜ್ ಮತ್ತು ಇಸ್ಫಹಾನ್‌ನಲ್ಲಿರುವ…

Read More
VIDEO: ಮಗಾ… ಚೆನ್ನಾಗಿ ಹೋಗ್ತಿದೆ… ಆಂಗ್ಲರ ನಾಡಿನಲ್ಲಿ ಕನ್ನಡದ ಕಂಪು

VIDEO: ಮಗಾ… ಚೆನ್ನಾಗಿ ಹೋಗ್ತಿದೆ… ಆಂಗ್ಲರ ನಾಡಿನಲ್ಲಿ ಕನ್ನಡದ ಕಂಪು

ಭಾರತ ಮತ್ತು ಇಂಗ್ಲೆಂಡ್ ನಡುವಣ ಮೊದಲ ಟೆಸ್ಟ್ ಪಂದ್ಯದ ವಿಡಿಯೋವೊಂದು ಸಿಕ್ಕಾಪಟ್ಟೆ ವೈರಲ್ ಆಗಿದೆ. ಈ ವಿಡಿಯೋ ವೈರಲ್ ಆಗಲು ಮುಖ್ಯ ಕಾರಣ ಆಂಗ್ಲರ ನಾಡಿನಲ್ಲಿ ಕೇಳಿ ಬಂದ ಕನ್ನಡ. ಹೌದು, ಹೆಡಿಂಗ್ಲೆ ಮೈದಾನದಲ್ಲಿ ನಡೆದ ಪಂದ್ಯದ ವೇಳೆ ಕನ್ನಡಿಗರಾದ ಕೆಎಲ್ ರಾಹುಲ್ ಹಾಗೂ ಪ್ರಸಿದ್ಧ್ ಕೃಷ್ಣ ಕನ್ನಡದಲ್ಲಿ ಮಾತನಾಡುತ್ತಿರುವುದು ಕಂಡು ಬಂದಿದೆ. ಇಂಗ್ಲೆಂಡ್ ದಾಂಡಿಗ ಜೋ ರೂಟ್ ಬ್ಯಾಟಿಂಗ್ ಮಾಡುತ್ತಿದ್ದ ವೇಗಿ ಪ್ರಸಿದ್ಧ್ ಕೃಷ್ಣ ಫೀಲ್ಡಿಂಗ್ ಬದಲಿಸಲು ಬಯಸಿದ್ದರು. ಈ ವೇಳೆ ಸ್ಲಿಪ್ ನಲ್ಲಿದ್ದ ಕೆಎಲ್…

Read More
‘ಆನಂದ್’ ಸಿನಿಮಾದ ಸಾಂಗ್ ದೃಶ್ಯದ ಶೂಟಿಂಗ್ ವೇಳೆ ನಡೆದಿತ್ತು ಫನ್ನಿ ಘಟನೆ; ವಿವರಿಸಿದ ಸುಧಾರಾಣಿ  

‘ಆನಂದ್’ ಸಿನಿಮಾದ ಸಾಂಗ್ ದೃಶ್ಯದ ಶೂಟಿಂಗ್ ವೇಳೆ ನಡೆದಿತ್ತು ಫನ್ನಿ ಘಟನೆ; ವಿವರಿಸಿದ ಸುಧಾರಾಣಿ  

ನಟಿ ಸುಧಾರಾಣಿ (Sudharani) ಅವರು ಚಿತ್ರರಂಗಕ್ಕೆ ಹೀರೋಯಿನ್​ ಆಗಿ ಬಂದು ಬರೋಬ್ಬರಿ 39 ವರ್ಷಗಳು ಕಳೆದಿವೆ. ಅವರು ಚಿತ್ರರಂಗದಲ್ಲಿ ದೊಡ್ಡ ಯಶಸ್ಸು ಕಂಡಿದ್ದಾರೆ. ಬಾಲಕಲಾವಿದೆಯಾಗಿ, ನಟಿಯಾಗಿ, ಪೋಷಕ ಪಾತ್ರದ ಮೂಲಕ ಅವರು ಗಮನ ಸೆಳೆದಿದ್ದಾರೆ. ಸುಧಾರಾಣಿ ಅವರು ಈ ಮೊದಲು ‘ಆನಂದ್’ ಸಿನಿಮಾದ ಒಂದು ಫನ್ನಿ ಘಟನೆ ಬಗ್ಗೆ ವಿವರಿಸಿದ್ದರು. ಅವರಿಗೆ ಕಾಡಿದ ಅನುಮಾನದ ಬಗ್ಗೆ ಹೇಳಿದ್ದರು. ಕೊನೆಗೆ ನಿರ್ದೇಶಕರೇ ಬಂದು ಅನುಮಾನ ಬಗೆಹರಿಸಿದ್ದರು. ‘ಆನಂದ್’ ಸಿನಿಮಾ ಬಂದಿದ್ದು 1986ರಲ್ಲಿ. ಈ ಚಿತ್ರ ಸೂಪರ್ ಹಿಟ್ ಆಯಿತು….

Read More
ಅನುಷ್ಕಾಳಿಂದ ನಾನು ಆ ನಟನೊಂದಿಗೆ ರೊಮ್ಯಾನ್ಸ್  ಸೀನ್ ಮಾಡಿದೆ ಎಂದ  ರಾಜಮೌಳಿ

ಅನುಷ್ಕಾಳಿಂದ ನಾನು ಆ ನಟನೊಂದಿಗೆ ರೊಮ್ಯಾನ್ಸ್ ಸೀನ್ ಮಾಡಿದೆ ಎಂದ ರಾಜಮೌಳಿ

‘ವಿಕ್ರಮಾರ್ಕುಡು’ ಚಿತ್ರದಲ್ಲಿ ರವಿತೇಜ ಜೊತೆ ನಟಿಸಿದ ಅನುಷ್ಕಾ, ಬಾಹುಬಲಿ ಎರಡೂ ಭಾಗಗಳಲ್ಲಿ ಪವರ್‌ಫುಲ್ ಪಾತ್ರ ಮಾಡಿದ್ರು. ರಾಜಮೌಳಿ ಮತ್ತು ಅನುಷ್ಕಾ ಮಧ್ಯೆ ಒಳ್ಳೆಯ ಬಾಂಧವ್ಯ ಇದೆ. ಜಕ್ಕಣ್ಣ ಕುಟುಂಬದ ಸದಸ್ಯರ ಹಾಗೆ ಇದ್ದಾರೆ ಅನುಷ್ಕಾ. ರಾಜಮೌಳಿಗೆ ಎನ್‌ಟಿಆರ್, ರಾಮ್ ಚರಣ್, ಪ್ರಭಾಸ್ ಜೊತೆಗೆ ಅನುಷ್ಕಾ ಕೂಡ ಸ್ಪೆಷಲ್. ಈಗ ಅನುಷ್ಕಾ ಸಿನಿಮಾ ಮಾಡ್ತಿಲ್ಲ. ಒಂದೊಂದು ಸಲ ಕಾಣಿಸ್ಕೊಳ್ಳುತ್ತಾರೆ. 43 ವರ್ಷವಾದ್ರೂ ಅನುಷ್ಕಾ ಮದುವೆ ಆಗಿಲ್ಲ. ಮದುವೆ ಬಗ್ಗೆ ಇನ್ನೂ ಕ್ಲಾರಿಟಿ ಕೊಟ್ಟಿಲ್ಲ. Source link

Read More
ಮಂಗಳೂರು: ನಿವೃತ್ತರಾಗಿ 15 ವರ್ಷ ಕಳೆದರೂ ಹುದ್ದೆಯಲ್ಲಿ ಮುಂದುವರಿದ ಅಧಿಕಾರಿ!

ಮಂಗಳೂರು: ನಿವೃತ್ತರಾಗಿ 15 ವರ್ಷ ಕಳೆದರೂ ಹುದ್ದೆಯಲ್ಲಿ ಮುಂದುವರಿದ ಅಧಿಕಾರಿ!

ಮಂಗಳೂರು, ಜೂನ್ 25: ಕಡಲನಗರಿ ಮಂಗಳೂರಿನಲ್ಲಿ (Mangaluru) ಭ್ರಷ್ಟಚಾರ ಮಿತಿ ಮೀರಿದೆ. ಕಲ್ಲು ಸಹ ಒಂದು ಕಡೆಯಿಂದ ಇನ್ನೊಂದು ಕಡೆಗೆ ಸರಿಯಲು ಲಂಚ ಕೇಳುತ್ತಿವೆ ಎಂದು ಜನ ಮಾತನಾಡುತ್ತಿದ್ದಾರೆ. ಮಂಗಳೂರು ಮಹಾನಗರ ಪಾಲಿಕೆಯ ಎಲ್ಲ ವಿಭಾಗಗಳಿಗೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದಾಗ ಹಲವು ಹುಳುಕುಗಳು ಬೆಳಕಿಗೆ ಬಂದಿವೆ. ಲೋಕಾಯುಕ್ತ ಅಧಿಕಾರಿಗಳ ಅನಿರೀಕ್ಷಿತ ಭೇಟಿ ವೇಳೆ ಪಾಲಿಕೆಯಲ್ಲಿನ ಭ್ರಷ್ಟ ಅಧಿಕಾರಿಗಳ ನಿಜ ಬಣ್ಣ ಬಯಲಾಗಿದೆ. ಕಂದಾಯ ವಿಭಾಗ, ಆರೋಗ್ಯ ವಿಭಾಗ, ಎಂಜಿನಿಯರ್ ವಿಭಾಗ, ಲೆಕ್ಕ ಪತ್ರ ವಿಭಾಗ, ನಗರ…

Read More
ಮಳವಳ್ಳಿ: ವಸತಿ ಗೃಹದಲ್ಲಿ ಯುವಕ ನೇಣುಬಿಗಿದು ಸಾವು | Karnataka Crime Latest News today | Youth Hangs Himself To Death In Residential Home At Malavalli Mandya Rav

ಮಳವಳ್ಳಿ: ವಸತಿ ಗೃಹದಲ್ಲಿ ಯುವಕ ನೇಣುಬಿಗಿದು ಸಾವು | Karnataka Crime Latest News today | Youth Hangs Himself To Death In Residential Home At Malavalli Mandya Rav

ಮಳವಳ್ಳಿಯಲ್ಲಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮ ಹ ತ್ಯೆ ಮಾಡಿಕೊಂಡರೆ, ಮದ್ದೂರಿನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಮಳವಳ್ಳಿ (ಜೂ.25): ವಸತಿ ಗೃಹದಲ್ಲಿ ಯುವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದಲ್ಲಿ ನಡೆದಿದೆ. ತಾಲೂಕಿನ ಕುಂದೂರು ಗ್ರಾಮದ ಸಿದ್ದಪ್ಪರ ಪುತ್ರ ಕೆ.ಎಸ್.ಸುನೀಲ್ (28) ನೇಣು ಬಿಗಿದುಕೊಂಡು ಆತ್ಮ ಹ ತ್ಯೆ ಮಾಡಿಕೊಂಡವರು. ಮೈಸೂರು ರಸ್ತೆಯ ವಸತಿ ಗೃಹವೊಂದರಲ್ಲಿ ಸೋಮವಾರ ರಾತ್ರಿ ರೂಮ್ ಅನ್ನು ಬಾಡಿಗೆಗೆ ಪಡೆದಿದ್ದ ಕೆ.ಎಸ್.ಸುನೀಲ್ಮಂ ಗಳವಾರ…

Read More
ಯಾದಗಿರಿಯಲ್ಲಿ ಅನಿಷ್ಟ ಪದ್ಧತಿ ಇನ್ನೂ ಜೀವಂತ: ಮಾತು ಕೇಳಲಿಲ್ಲವೆಂದು ದಲಿತರಿಗೆ ಬಹಿಷ್ಕಾರ ಹಾಕಿದ ಸವರ್ಣೀಯರು

ಯಾದಗಿರಿಯಲ್ಲಿ ಅನಿಷ್ಟ ಪದ್ಧತಿ ಇನ್ನೂ ಜೀವಂತ: ಮಾತು ಕೇಳಲಿಲ್ಲವೆಂದು ದಲಿತರಿಗೆ ಬಹಿಷ್ಕಾರ ಹಾಕಿದ ಸವರ್ಣೀಯರು

ಯಾದಗಿರಿ, ಜೂನ್​ 25: ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು 77 ವರ್ಷ ಕಳೆಯುತ್ತಾ ಬಂದಿದೆ. ಆದರೂ ದೇಶದಲ್ಲಿ ಇನ್ನು ಕೂಡ ಅನಿಷ್ಟ ಪದ್ಧತಿಗಳು ಜೀವಂತ ಇದೆ. ಕಾನೂನು ಇದರೂ ದಲಿತರ (Dalits) ಮೇಲೆ ಇನ್ನು ಕೂಡ ದೌರ್ಜನ್ಯಗಳು ನಡೆಯುತ್ತಿವೆ. ಇಂತಹದೇ ಒಂದು ಘಟನೆ ಜಿಲ್ಲೆಯ ಗುರುಮಠಕಲ್ ತಾಲೂಕಿನ ಚಿನ್ನಕಾರ ಗ್ರಾಮದಲ್ಲಿ ನಡೆದಿದ್ದು, ಸವರ್ಣೀಯರ (upper caste) ಮಾತು ಕೇಳಲಿಲ್ಲ ಎನ್ನುವ ಕಾರಣಕ್ಕೆ ದಲಿತರಿಗೆ ಗ್ರಾಮದಲ್ಲಿ ಸಾಮಾಜಿಕ ಬಹಿಷ್ಕಾರ ಹಾಕಲಾಗಿದೆ. ಜಿಲ್ಲೆಯ ಚಿನ್ನಕಾರ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ…

Read More
‘ನಮ್ಮ ಮಧ್ಯೆ ಅದು ನಡೆದಿಲ್ಲ’; ಹಾರ್ದಿಕ್ ಜೊತೆಗಿನ ಲವ್ವಿ-ಡವ್ವಿ ಬಗ್ಗೆ ಇಶಾ ಗುಪ್ತಾ ನೇರ ಮಾತು

‘ನಮ್ಮ ಮಧ್ಯೆ ಅದು ನಡೆದಿಲ್ಲ’; ಹಾರ್ದಿಕ್ ಜೊತೆಗಿನ ಲವ್ವಿ-ಡವ್ವಿ ಬಗ್ಗೆ ಇಶಾ ಗುಪ್ತಾ ನೇರ ಮಾತು

ಸೆಲೆಬ್ರಿಟಿಗಳು ಎಂದಮೇಲೆ ಅವರ ಹೆಸರುಗಳು ಆಗಾಗಾ ಡೇಟಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚೆ ಆಗುತ್ತವೆ. ಒಬ್ಬರ ಜೊತೆ ಒಬ್ಬರು ಕಾಣಿಸಿಕೊಂಡರೆ ಸಾಕು ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿ ಹಬ್ಬುತ್ತದೆ. ಈ ಮೊದಲು ನಟಿ ಇಶಾ ಗುಪ್ತಾ (Esha Gupta) ಹಾಗೂ ಕ್ರಿಕೆಟರ್ ಹಾರ್ದಿಕ್ ಪಾಂಡ್ಯ ಮಧ್ಯೆ ಡೇಟಿಂಗ್ ನಡೆದಿದೆ ಎಂಬ ಸುದ್ದಿ ಹಬ್ಬಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ನಟಿ ಇಶಾ ಅವರು ಸ್ಪಷ್ಟನೆ ನೀಡಿದ್ದು, ನಮ್ಮ ಮಧ್ಯೆ ಅಂಥದ್ದೇನು ನಡೆದಿಲ್ಲ ಎಂದಿದ್ದಾರೆ. ಅದು 2018ರ ಸಮಯ. ಇಶಾ ಗುಪ್ತಾ…

Read More