ಬಿ.ಆರ್. ಪಾಟೀಲ್ ಹೇಳಿಕೆ: ಸರ್ಕಾರಕ್ಕೆ ಮುಜುಗರ – ಪ್ರಿಯಾಂಕ್ ಖರ್ಗೆ | Kalaburagi priyank kharge reacts about BR patil statement | Karnataka Minister Priyank Khare React About Br Patil Statement At Kalaburagi Rav
ಶಾಸಕ ಬಿ.ಆರ್. ಪಾಟೀಲ್ ಅವರ ಹೇಳಿಕೆಯಿಂದ ಸರ್ಕಾರಕ್ಕೆ ಮುಜುಗರವಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಸಮಸ್ಯೆಗಳಿದ್ದರೆ ಸಿಎಂ ಬಳಿ ಚರ್ಚಿಸಬೇಕಿತ್ತು ಎಂದು ಅವರು ಹೇಳಿದರು. ಕಲಬುರಗಿ (ಜೂ.25) ಶಾಸಕ ಬಿ.ಆರ್.ಪಾಟೀಲ್ ಅವರ ಬಹಿರಂಗ ಹೇಳಿಕೆಯಿಂದ ಸರ್ಕಾರಕ್ಕೆ ಮುಜುಗರವಾಗಿದೆ. ಅವರಿಗೆ ಸಮಸ್ಯೆಗಳಿದ್ದರೆ ಸಿಎಂ ಬಳಿ ಚರ್ಚಿಸಲಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಕಲಬುರಗಿಯಲ್ಲಿ ಸುದ್ದಿಗಾರರ ಜತೆ ಮಾತನಾಡುವ ವೇಳೆ, ಬಿ.ಆರ್.ಪಾಟೀಲ್ ಅವರ ಹೇಳಿಕೆಯಿಂದ ಸರ್ಕಾರಕ್ಕೆ ಮುಜುಗರವಾಗಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ‘ಅವರು ಹಿರಿಯರು. ಅವರ ಹೋರಾಟ…