ಅಮೆರಿಕದ ಭಾರೀ ಬಾಂಬ್ ದಾಳಿ ಬೆನ್ನಲ್ಲೇ ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ | Israeli Attack Destroys Irans Nuclear Facility 6 Airports 15 Aircraft
ಅಮೆರಿಕದ ಭಾರೀ ಬಾಂಬ್ ದಾಳಿ ಬೆನ್ನಲ್ಲೇ ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ಅಮೆರಿಕದ ದಾಳಿಗೆ ಪ್ರತಿಯಾಗಿ ಇರಾನ್, ಇಸ್ರೇಲ್ ಮೇಲೆ ‘ಟ್ರೂ ಪ್ರಾಮಿಸ್ 3’ ಹೆಸರಲ್ಲಿ ಹಲವು ನಗರಗಳ ಮೇಲೆ ದಾಳಿ ನಡೆಸಿದೆ. ದುಬೈ: ಅಮೆರಿಕದ ಭಾರೀ ಬಾಂಬ್ ದಾಳಿ ಬೆನ್ನಲ್ಲೇ ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ಅಮೆರಿಕದ ದಾಳಿಗೆ ಪ್ರತಿಯಾಗಿ ಇರಾನ್, ಇಸ್ರೇಲ್ ಮೇಲೆ ‘ಟ್ರೂ ಪ್ರಾಮಿಸ್ 3’ ಹೆಸರಲ್ಲಿ ಹಲವು ನಗರಗಳ ಮೇಲೆ ದಾಳಿ ನಡೆಸಿದೆ….