ಐದು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ: ಎಲ್ಲಿ ಯಾರಿಗೆ ಗೆಲುವು: ಇಲ್ಲಿದೆ ಡಿಟೇಲ್ | Five State By Election Result Who Won Where Here Are The Details
Five state By election result: ಐದು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳ ಉಪಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಗುಜರಾತ್‌ನ ಎರಡು ಕ್ಷೇತ್ರಗಳಲ್ಲಿ ಒಂದರಲ್ಲಿ ಬಿಜೆಪಿ ಮತ್ತು ಇನ್ನೊಂದರಲ್ಲಿ ಎಎಪಿ ಗೆಲುವು ಸಾಧಿಸಿದೆ. Assembly Bypoll Election Results: ದೇಶದೆಲ್ಲೆಡೆ ಐದು ಕೇತ್ರಗಳಿಗೆ ಉಪಚುನಾವಣೆ ನಡೆದಿದ್ದು, ಇಂದು ಮತ ಎಣಿಕೆ ನಡೆದು ಫಲಿತಾಂಶ ಹೊರ ಬಿದ್ದಿದೆ. ಉಪಚುನಾವಣೆ ನಡೆದ ಕ್ಷೇತ್ರಗಳು ಹಾಗೂ ಅಲ್ಲಿ ಗೆದ್ದ ಪಕ್ಷಗಳ ವಿವರ ಇಲ್ಲಿದೆ ನೋಡಿ. ಗುಜರಾತ್‌ನ ವಿಶಾವದರ್ ವಿಧಾನಸಭಾ ಕ್ಷೇತ್ರದಲ್ಲಿ ಎಎಪಿ ಗೆಲುವು…