Rajadhani Express: ರಾಜಧಾನಿ ಎಕ್ಸ್‌ಪ್ರೆಸ್ ಮೇಲೆ ಮಧ್ಯಪ್ರದೇಶದಲ್ಲಿ ಕಲ್ಲು ತೂರಾಟ; ಬಿಜೆಪಿ ನಾಯಕ ಪ್ರಾಣಾಯದಿಂದ ಪಾರು! | Rajdhani Express Stone Pelting In Madhya Pradesh Bengaluru Delhi Train Attacked Near Bhopal Rav
ಬೆಂಗಳೂರಿನಿಂದ ದೆಹಲಿಗೆ ಹೊರಟಿದ್ದ ರಾಜಧಾನಿ ಎಕ್ಸ್‌ಪ್ರೆಸ್ ರೈಲಿನ ಮೇಲೆ ಮಧ್ಯಪ್ರದೇಶದಲ್ಲಿ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಯಾವುದೇ ಪ್ರಯಾಣಿಕರಿಗೆ ಗಾಯಗಳಾಗಿಲ್ಲವಾದರೂ, ರೈಲಿನ ಬಿ-4 ಕೋಚ್‌ನ ಗಾಜುಗಳು ಪುಡಿಪುಡಿಯಾಗಿವೆ. ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಶುಕ್ರವಾರ ಹೊರಟಿದ್ದ ಹಜರತ್ ನಿಜಾಮುದ್ದೀನ್ ರಾಜಧಾನಿ ಎಕ್ಸ್‌ಪ್ರೆಸ್ ರೈಲಿನ ಮೇಲೆ ಮಧ್ಯಪ್ರದೇಶದಲ್ಲಿ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಆಘಾತಕಾರಿ ಘಟನೆ ನಡೆದಿದೆ. ಬೆಂಗಳೂರಿನಿಂದ ದೆಹಲಿಗೆ 36 ಗಂಟೆಗಳ ಕಾಲ ಪ್ರಯಾಣಿಸಿ ತಲುಪಬೇಕಿದ್ದ ರೈಲು. ಆದರೆ ಮಧ್ಯಪ್ರದೇಶದ ರಾಣಿ ಕಮಲಾಪತಿ ಮತ್ತು…