ಮುಂದಿನ ಶೈಕ್ಷಣಿಕ ವರ್ಷದಿಂದ (2026) 10ನೇ ತರಗತಿಯ ವಿದ್ಯಾರ್ಥಿಗಳಿಗೆ ವರ್ಷದಲ್ಲಿ 2 ಬಾರಿ ಅಂತಿಮ ಪರೀಕ್ಷೆ ನಡೆಸಲು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ನಿರ್ಧರಿಸಿದೆ. | Karnataka Pattern For Cbse Class 10th Exam
ಮುಂದಿನ ಶೈಕ್ಷಣಿಕ ವರ್ಷದಿಂದ (2026) 10ನೇ ತರಗತಿಯ ವಿದ್ಯಾರ್ಥಿಗಳಿಗೆ ವರ್ಷದಲ್ಲಿ 2 ಬಾರಿ ಅಂತಿಮ ಪರೀಕ್ಷೆ ನಡೆಸಲು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ನಿರ್ಧರಿಸಿದೆ. ನವದೆಹಲಿ: ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳು ಅಂಕ ಉತ್ತಮಪಡಿಸಿಕೊಳ್ಳಲು ಕರ್ನಾಟಕದಲ್ಲಿ ಈಗಾಗಲೇ 3 ಪರೀಕ್ಷೆಗಳು ಉಂಟು. ಈಗ ಇದೇ ಮಾದರಿಯಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ (2026) 10ನೇ ತರಗತಿಯ ವಿದ್ಯಾರ್ಥಿಗಳಿಗೆ ವರ್ಷದಲ್ಲಿ 2 ಬಾರಿ ಅಂತಿಮ ಪರೀಕ್ಷೆ ನಡೆಸಲು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ನಿರ್ಧರಿಸಿದೆ. ಅನುತ್ತೀರ್ಣರಾದವರು ತೇರ್ಗಡೆಯಾಗಲು…