ಕೋಲಾರ ಹಾಲು ಒಕ್ಕೂಟ ಚುನಾವಣೆ: ಜಿದ್ದಾಜಿದ್ದಿಯಲ್ಲಿ ಕಾಂಗ್ರೆಸ್, ಎನ್ಡಿಎ ಮೈತ್ರಿಗೆ ಎಷ್ಟು ಸ್ಥಾನ? ಇಲ್ಲಿದೆ ರಿಸಲ್ಟ್
ಕೋಲಾರ, ಜೂನ್ 25: ಕೋಲಾರ ಹಾಲು ಒಕ್ಕೂಟದ (KOMUL) ಆಡಳಿತ ಮಂಡಳಿ ನಿರ್ದೇಶರಕ ಚುನಾವಣೆ ಮುಗಿದಿದ್ದು, 13 ನಿರ್ದೇಶಕರ ಸ್ಥಾನಗಳ ಪೈಕಿ ಕಾಂಗ್ರೆಸ್ ಬೆಂಬಲಿತ 9 ಮಂದಿ ಅಭ್ಯರ್ಥಿಗಳ ಗೆಲುವು ಸಾಧಿಸಿದರೇ, ಎನ್ಡಿಎ ಬೆಂಬಲಿತ 4 ಮಂದಿ ಅಭ್ಯರ್ಥಿಗಳ ಗೆಲುವಾಗಿದೆ. ಈ ಪೈಕಿ ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ (SN Narayanaswamy) ಹಾಗೂ ಮಾಲೂರು ಶಾಸಕ ಕೆ.ವೈ.ನಂಜೇಗೌಡ ಆಯ್ಕೆಯಾಗಿದ್ದಾರೆ. ಈ ಮಧ್ಯೆ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ಶಾಸಕರ ಮಧ್ಯೆಯೆ ಪೈಪೋಟಿ ಏರ್ಪಟ್ಟಿದೆ. ಅಧ್ಯಕ್ಷ ಸ್ಥಾನಕ್ಕಾಗಿ ಕಾಂಗ್ರೆಸ್ನಲ್ಲೇ…