VIDEO: ಮಗಾ… ಚೆನ್ನಾಗಿ ಹೋಗ್ತಿದೆ… ಆಂಗ್ಲರ ನಾಡಿನಲ್ಲಿ ಕನ್ನಡದ ಕಂಪು

VIDEO: ಮಗಾ… ಚೆನ್ನಾಗಿ ಹೋಗ್ತಿದೆ… ಆಂಗ್ಲರ ನಾಡಿನಲ್ಲಿ ಕನ್ನಡದ ಕಂಪು

ಭಾರತ ಮತ್ತು ಇಂಗ್ಲೆಂಡ್ ನಡುವಣ ಮೊದಲ ಟೆಸ್ಟ್ ಪಂದ್ಯದ ವಿಡಿಯೋವೊಂದು ಸಿಕ್ಕಾಪಟ್ಟೆ ವೈರಲ್ ಆಗಿದೆ. ಈ ವಿಡಿಯೋ ವೈರಲ್ ಆಗಲು ಮುಖ್ಯ ಕಾರಣ ಆಂಗ್ಲರ ನಾಡಿನಲ್ಲಿ ಕೇಳಿ ಬಂದ ಕನ್ನಡ. ಹೌದು, ಹೆಡಿಂಗ್ಲೆ ಮೈದಾನದಲ್ಲಿ ನಡೆದ ಪಂದ್ಯದ ವೇಳೆ ಕನ್ನಡಿಗರಾದ ಕೆಎಲ್ ರಾಹುಲ್ ಹಾಗೂ ಪ್ರಸಿದ್ಧ್ ಕೃಷ್ಣ ಕನ್ನಡದಲ್ಲಿ ಮಾತನಾಡುತ್ತಿರುವುದು ಕಂಡು ಬಂದಿದೆ. ಇಂಗ್ಲೆಂಡ್ ದಾಂಡಿಗ ಜೋ ರೂಟ್ ಬ್ಯಾಟಿಂಗ್ ಮಾಡುತ್ತಿದ್ದ ವೇಗಿ ಪ್ರಸಿದ್ಧ್ ಕೃಷ್ಣ ಫೀಲ್ಡಿಂಗ್ ಬದಲಿಸಲು ಬಯಸಿದ್ದರು. ಈ ವೇಳೆ ಸ್ಲಿಪ್ ನಲ್ಲಿದ್ದ ಕೆಎಲ್…

Read More
‘ಆನಂದ್’ ಸಿನಿಮಾದ ಸಾಂಗ್ ದೃಶ್ಯದ ಶೂಟಿಂಗ್ ವೇಳೆ ನಡೆದಿತ್ತು ಫನ್ನಿ ಘಟನೆ; ವಿವರಿಸಿದ ಸುಧಾರಾಣಿ  

‘ಆನಂದ್’ ಸಿನಿಮಾದ ಸಾಂಗ್ ದೃಶ್ಯದ ಶೂಟಿಂಗ್ ವೇಳೆ ನಡೆದಿತ್ತು ಫನ್ನಿ ಘಟನೆ; ವಿವರಿಸಿದ ಸುಧಾರಾಣಿ  

ನಟಿ ಸುಧಾರಾಣಿ (Sudharani) ಅವರು ಚಿತ್ರರಂಗಕ್ಕೆ ಹೀರೋಯಿನ್​ ಆಗಿ ಬಂದು ಬರೋಬ್ಬರಿ 39 ವರ್ಷಗಳು ಕಳೆದಿವೆ. ಅವರು ಚಿತ್ರರಂಗದಲ್ಲಿ ದೊಡ್ಡ ಯಶಸ್ಸು ಕಂಡಿದ್ದಾರೆ. ಬಾಲಕಲಾವಿದೆಯಾಗಿ, ನಟಿಯಾಗಿ, ಪೋಷಕ ಪಾತ್ರದ ಮೂಲಕ ಅವರು ಗಮನ ಸೆಳೆದಿದ್ದಾರೆ. ಸುಧಾರಾಣಿ ಅವರು ಈ ಮೊದಲು ‘ಆನಂದ್’ ಸಿನಿಮಾದ ಒಂದು ಫನ್ನಿ ಘಟನೆ ಬಗ್ಗೆ ವಿವರಿಸಿದ್ದರು. ಅವರಿಗೆ ಕಾಡಿದ ಅನುಮಾನದ ಬಗ್ಗೆ ಹೇಳಿದ್ದರು. ಕೊನೆಗೆ ನಿರ್ದೇಶಕರೇ ಬಂದು ಅನುಮಾನ ಬಗೆಹರಿಸಿದ್ದರು. ‘ಆನಂದ್’ ಸಿನಿಮಾ ಬಂದಿದ್ದು 1986ರಲ್ಲಿ. ಈ ಚಿತ್ರ ಸೂಪರ್ ಹಿಟ್ ಆಯಿತು….

Read More
ಅನುಷ್ಕಾಳಿಂದ ನಾನು ಆ ನಟನೊಂದಿಗೆ ರೊಮ್ಯಾನ್ಸ್  ಸೀನ್ ಮಾಡಿದೆ ಎಂದ  ರಾಜಮೌಳಿ

ಅನುಷ್ಕಾಳಿಂದ ನಾನು ಆ ನಟನೊಂದಿಗೆ ರೊಮ್ಯಾನ್ಸ್ ಸೀನ್ ಮಾಡಿದೆ ಎಂದ ರಾಜಮೌಳಿ

‘ವಿಕ್ರಮಾರ್ಕುಡು’ ಚಿತ್ರದಲ್ಲಿ ರವಿತೇಜ ಜೊತೆ ನಟಿಸಿದ ಅನುಷ್ಕಾ, ಬಾಹುಬಲಿ ಎರಡೂ ಭಾಗಗಳಲ್ಲಿ ಪವರ್‌ಫುಲ್ ಪಾತ್ರ ಮಾಡಿದ್ರು. ರಾಜಮೌಳಿ ಮತ್ತು ಅನುಷ್ಕಾ ಮಧ್ಯೆ ಒಳ್ಳೆಯ ಬಾಂಧವ್ಯ ಇದೆ. ಜಕ್ಕಣ್ಣ ಕುಟುಂಬದ ಸದಸ್ಯರ ಹಾಗೆ ಇದ್ದಾರೆ ಅನುಷ್ಕಾ. ರಾಜಮೌಳಿಗೆ ಎನ್‌ಟಿಆರ್, ರಾಮ್ ಚರಣ್, ಪ್ರಭಾಸ್ ಜೊತೆಗೆ ಅನುಷ್ಕಾ ಕೂಡ ಸ್ಪೆಷಲ್. ಈಗ ಅನುಷ್ಕಾ ಸಿನಿಮಾ ಮಾಡ್ತಿಲ್ಲ. ಒಂದೊಂದು ಸಲ ಕಾಣಿಸ್ಕೊಳ್ಳುತ್ತಾರೆ. 43 ವರ್ಷವಾದ್ರೂ ಅನುಷ್ಕಾ ಮದುವೆ ಆಗಿಲ್ಲ. ಮದುವೆ ಬಗ್ಗೆ ಇನ್ನೂ ಕ್ಲಾರಿಟಿ ಕೊಟ್ಟಿಲ್ಲ. Source link

Read More
ಮಂಗಳೂರು: ನಿವೃತ್ತರಾಗಿ 15 ವರ್ಷ ಕಳೆದರೂ ಹುದ್ದೆಯಲ್ಲಿ ಮುಂದುವರಿದ ಅಧಿಕಾರಿ!

ಮಂಗಳೂರು: ನಿವೃತ್ತರಾಗಿ 15 ವರ್ಷ ಕಳೆದರೂ ಹುದ್ದೆಯಲ್ಲಿ ಮುಂದುವರಿದ ಅಧಿಕಾರಿ!

ಮಂಗಳೂರು, ಜೂನ್ 25: ಕಡಲನಗರಿ ಮಂಗಳೂರಿನಲ್ಲಿ (Mangaluru) ಭ್ರಷ್ಟಚಾರ ಮಿತಿ ಮೀರಿದೆ. ಕಲ್ಲು ಸಹ ಒಂದು ಕಡೆಯಿಂದ ಇನ್ನೊಂದು ಕಡೆಗೆ ಸರಿಯಲು ಲಂಚ ಕೇಳುತ್ತಿವೆ ಎಂದು ಜನ ಮಾತನಾಡುತ್ತಿದ್ದಾರೆ. ಮಂಗಳೂರು ಮಹಾನಗರ ಪಾಲಿಕೆಯ ಎಲ್ಲ ವಿಭಾಗಗಳಿಗೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದಾಗ ಹಲವು ಹುಳುಕುಗಳು ಬೆಳಕಿಗೆ ಬಂದಿವೆ. ಲೋಕಾಯುಕ್ತ ಅಧಿಕಾರಿಗಳ ಅನಿರೀಕ್ಷಿತ ಭೇಟಿ ವೇಳೆ ಪಾಲಿಕೆಯಲ್ಲಿನ ಭ್ರಷ್ಟ ಅಧಿಕಾರಿಗಳ ನಿಜ ಬಣ್ಣ ಬಯಲಾಗಿದೆ. ಕಂದಾಯ ವಿಭಾಗ, ಆರೋಗ್ಯ ವಿಭಾಗ, ಎಂಜಿನಿಯರ್ ವಿಭಾಗ, ಲೆಕ್ಕ ಪತ್ರ ವಿಭಾಗ, ನಗರ…

Read More
ಮಳವಳ್ಳಿ: ವಸತಿ ಗೃಹದಲ್ಲಿ ಯುವಕ ನೇಣುಬಿಗಿದು ಸಾವು | Karnataka Crime Latest News today | Youth Hangs Himself To Death In Residential Home At Malavalli Mandya Rav

ಮಳವಳ್ಳಿ: ವಸತಿ ಗೃಹದಲ್ಲಿ ಯುವಕ ನೇಣುಬಿಗಿದು ಸಾವು | Karnataka Crime Latest News today | Youth Hangs Himself To Death In Residential Home At Malavalli Mandya Rav

ಮಳವಳ್ಳಿಯಲ್ಲಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮ ಹ ತ್ಯೆ ಮಾಡಿಕೊಂಡರೆ, ಮದ್ದೂರಿನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಮಳವಳ್ಳಿ (ಜೂ.25): ವಸತಿ ಗೃಹದಲ್ಲಿ ಯುವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದಲ್ಲಿ ನಡೆದಿದೆ. ತಾಲೂಕಿನ ಕುಂದೂರು ಗ್ರಾಮದ ಸಿದ್ದಪ್ಪರ ಪುತ್ರ ಕೆ.ಎಸ್.ಸುನೀಲ್ (28) ನೇಣು ಬಿಗಿದುಕೊಂಡು ಆತ್ಮ ಹ ತ್ಯೆ ಮಾಡಿಕೊಂಡವರು. ಮೈಸೂರು ರಸ್ತೆಯ ವಸತಿ ಗೃಹವೊಂದರಲ್ಲಿ ಸೋಮವಾರ ರಾತ್ರಿ ರೂಮ್ ಅನ್ನು ಬಾಡಿಗೆಗೆ ಪಡೆದಿದ್ದ ಕೆ.ಎಸ್.ಸುನೀಲ್ಮಂ ಗಳವಾರ…

Read More
ಯಾದಗಿರಿಯಲ್ಲಿ ಅನಿಷ್ಟ ಪದ್ಧತಿ ಇನ್ನೂ ಜೀವಂತ: ಮಾತು ಕೇಳಲಿಲ್ಲವೆಂದು ದಲಿತರಿಗೆ ಬಹಿಷ್ಕಾರ ಹಾಕಿದ ಸವರ್ಣೀಯರು

ಯಾದಗಿರಿಯಲ್ಲಿ ಅನಿಷ್ಟ ಪದ್ಧತಿ ಇನ್ನೂ ಜೀವಂತ: ಮಾತು ಕೇಳಲಿಲ್ಲವೆಂದು ದಲಿತರಿಗೆ ಬಹಿಷ್ಕಾರ ಹಾಕಿದ ಸವರ್ಣೀಯರು

ಯಾದಗಿರಿ, ಜೂನ್​ 25: ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು 77 ವರ್ಷ ಕಳೆಯುತ್ತಾ ಬಂದಿದೆ. ಆದರೂ ದೇಶದಲ್ಲಿ ಇನ್ನು ಕೂಡ ಅನಿಷ್ಟ ಪದ್ಧತಿಗಳು ಜೀವಂತ ಇದೆ. ಕಾನೂನು ಇದರೂ ದಲಿತರ (Dalits) ಮೇಲೆ ಇನ್ನು ಕೂಡ ದೌರ್ಜನ್ಯಗಳು ನಡೆಯುತ್ತಿವೆ. ಇಂತಹದೇ ಒಂದು ಘಟನೆ ಜಿಲ್ಲೆಯ ಗುರುಮಠಕಲ್ ತಾಲೂಕಿನ ಚಿನ್ನಕಾರ ಗ್ರಾಮದಲ್ಲಿ ನಡೆದಿದ್ದು, ಸವರ್ಣೀಯರ (upper caste) ಮಾತು ಕೇಳಲಿಲ್ಲ ಎನ್ನುವ ಕಾರಣಕ್ಕೆ ದಲಿತರಿಗೆ ಗ್ರಾಮದಲ್ಲಿ ಸಾಮಾಜಿಕ ಬಹಿಷ್ಕಾರ ಹಾಕಲಾಗಿದೆ. ಜಿಲ್ಲೆಯ ಚಿನ್ನಕಾರ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ…

Read More
‘ನಮ್ಮ ಮಧ್ಯೆ ಅದು ನಡೆದಿಲ್ಲ’; ಹಾರ್ದಿಕ್ ಜೊತೆಗಿನ ಲವ್ವಿ-ಡವ್ವಿ ಬಗ್ಗೆ ಇಶಾ ಗುಪ್ತಾ ನೇರ ಮಾತು

‘ನಮ್ಮ ಮಧ್ಯೆ ಅದು ನಡೆದಿಲ್ಲ’; ಹಾರ್ದಿಕ್ ಜೊತೆಗಿನ ಲವ್ವಿ-ಡವ್ವಿ ಬಗ್ಗೆ ಇಶಾ ಗುಪ್ತಾ ನೇರ ಮಾತು

ಸೆಲೆಬ್ರಿಟಿಗಳು ಎಂದಮೇಲೆ ಅವರ ಹೆಸರುಗಳು ಆಗಾಗಾ ಡೇಟಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚೆ ಆಗುತ್ತವೆ. ಒಬ್ಬರ ಜೊತೆ ಒಬ್ಬರು ಕಾಣಿಸಿಕೊಂಡರೆ ಸಾಕು ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿ ಹಬ್ಬುತ್ತದೆ. ಈ ಮೊದಲು ನಟಿ ಇಶಾ ಗುಪ್ತಾ (Esha Gupta) ಹಾಗೂ ಕ್ರಿಕೆಟರ್ ಹಾರ್ದಿಕ್ ಪಾಂಡ್ಯ ಮಧ್ಯೆ ಡೇಟಿಂಗ್ ನಡೆದಿದೆ ಎಂಬ ಸುದ್ದಿ ಹಬ್ಬಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ನಟಿ ಇಶಾ ಅವರು ಸ್ಪಷ್ಟನೆ ನೀಡಿದ್ದು, ನಮ್ಮ ಮಧ್ಯೆ ಅಂಥದ್ದೇನು ನಡೆದಿಲ್ಲ ಎಂದಿದ್ದಾರೆ. ಅದು 2018ರ ಸಮಯ. ಇಶಾ ಗುಪ್ತಾ…

Read More
PHOTOS: 4 ವರ್ಷ ಪ್ರೀತಿಸಿ ನಟನನ್ನೇ ಮದುವೆಯಾಗಲು ರೆಡಿಯಾದ ಪುಟ್ಟಕ್ಕನ ಮಕ್ಕಳು ಧಾರಾವಾಹಿ ನಟಿ!

PHOTOS: 4 ವರ್ಷ ಪ್ರೀತಿಸಿ ನಟನನ್ನೇ ಮದುವೆಯಾಗಲು ರೆಡಿಯಾದ ಪುಟ್ಟಕ್ಕನ ಮಕ್ಕಳು ಧಾರಾವಾಹಿ ನಟಿ!

<p>ಶುರು ಆದಾಗಿನಿಂದ ಟಾಪ್‌ ಸ್ಥಾನದಲ್ಲಿರುವ ಪುಟ್ಟಕ್ಕನ ಮಕ್ಕಳು ಧಾರಾವಾಹಿಯಲ್ಲಿ ಬಡ್ಡಿ ವ್ಯವಹಾರ ಮಾಡುತ್ತಿದ್ದ ಬಂಗಾರಮ್ಮನ ಮಗಳು ವಸು ಪಾತ್ರದಲ್ಲಿ ಸೌಮ್ಯಾ ಮೆಂಡನ್‌ ನಟಿಸುತ್ತಿದ್ದಾರೆ, ಈಗ ಅವರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.</p><img><p>ವಸು ಪಾತ್ರಧಾರಿ ಸೌಮ್ಯಾ ಮೆಂಡನ್‌ ( ಸಿರಿ ) ಅವರು ಸೋಶಿಯಲ್‌ ಮೀಡಿಯಾದಲ್ಲಿ ನಿಶ್ಚಿತಾರ್ಥದ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದ್ದರು.</p><img><p>ಸೌಮ್ಯಾ ಮೆಂಡನ್‌ ಅವರು ಈ ಹಿಂದೆ ಕನ್ನಡದಲ್ಲಿಯೇ ಗೀತಾ, ಕಾವೇರಿ ಕನ್ನಡ ಮೀಡಿಯಂ, ಪಾರು ಮುಂತಾದ ಧಾರಾವಾಹಿ, ಸಿನಿಮಾಗಳಲ್ಲಿಯೂ ನಟಿಸಿದ್ದರು.</p><img><p>ಕನ್ನಡ ಧಾರಾವಾಹಿಗಳ ಜೊತೆಯಲ್ಲಿ, ಸಿನಿಮಾದಲ್ಲಿ ನಟಿಸಿದ್ದಾರೆ. ಅಂದಹಾಗೆ ತುಳು ರಂಗದಲ್ಲಿಯೂ…

Read More
೧೪೮ ವರ್ಷಗಳ ಇತಿಹಾಸದಲ್ಲೇ ಟೀಮ್ ಇಂಡಿಯಾಗೆ ಹೀಗೊಂದು ಹೀನಾಯ ಸೋಲು

೧೪೮ ವರ್ಷಗಳ ಇತಿಹಾಸದಲ್ಲೇ ಟೀಮ್ ಇಂಡಿಯಾಗೆ ಹೀಗೊಂದು ಹೀನಾಯ ಸೋಲು

148 ವರ್ಷಗಳ ಟೆಸ್ಟ್‌ ಕ್ರಿಕೆಟ್ ಇತಿಹಾಸದಲ್ಲಿ ತಂಡವೊಂದು ಪಂದ್ಯವೊಂದರಲ್ಲಿ 5 ಶತಕ ಸಿಡಿಸಿರುವುದು ಕೇವಲ ಮೂರು ಬಾರಿ. ಹೀಗೆ 5 ಶತಕ ಸಿಡಿಸಿ ಅಬ್ಬರಿಸಿದ ತಂಡಗಳೆಲ್ಲವೂ ಭರ್ಜರಿ ಜಯ ಸಾಧಿಸಿದೆ. ಆದರೆ ಟೀಮ್ ಇಂಡಿಯಾ ಪಾಲಿಗೆ ಆ ಅದೃಷ್ಟವಿಲ್ಲ. ಲೀಡ್ಸ್​ನ ಹೆಡಿಂಗ್ಲೆ ಮೈದಾನದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್​ನಲ್ಲಿ ಯಶಸ್ವಿ ಜೈಸ್ವಾಲ್ (101), ಶುಭ್​ಮನ್ (147) ಹಾಗೂ ರಿಷಭ್ ಪಂತ್ (134) ಶತಕ ಸಿಡಿಸಿದ್ದರು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಕೆಎಲ್ ರಾಹುಲ್…

Read More
Axiom 4 Mission Launch Today; ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಇಂದು ಬಾಹ್ಯಾಕಾಶ ಯಾನ | Shubhanshu Shukla Axiom 4 Mission Launch Today

Axiom 4 Mission Launch Today; ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಇಂದು ಬಾಹ್ಯಾಕಾಶ ಯಾನ | Shubhanshu Shukla Axiom 4 Mission Launch Today

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಆಕ್ಸಿಯಂ 4 ಮಿಷನ್ ಉಡಾವಣೆ ಇಂದು ಮಧ್ಯಾಹ್ನ 12.01ಕ್ಕೆ ನಡೆಯಲಿದೆ ಎಂದು ನಾಸಾ ತಿಳಿಸಿದೆ. ಫ್ಲೋರಿಡಾ: ನಲವತ್ತೊಂದು ವರ್ಷಗಳ ನಂತರ ಒಬ್ಬ ಭಾರತೀಯ ಮತ್ತೆ ಬಾಹ್ಯಾಕಾಶಕ್ಕೆ ಹೋಗುತ್ತಿದ್ದಾರೆ. ಭಾರತೀಯ ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರ ಬಾಹ್ಯಾಕಾಶ ಯಾನ ಇಂದು ನಡೆಯಲಿದೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಆಕ್ಸಿಯಂ 4 ಮಿಷನ್ ಉಡಾವಣೆ ಇಂದು ಮಧ್ಯಾಹ್ನ 12.01ಕ್ಕೆ ನಡೆಯಲಿದೆ ಎಂದು ನಾಸಾ ತಿಳಿಸಿದೆ. ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಸ್ಪೇಸ್‌ಎಕ್ಸ್‌ನ ಫಾಲ್ಕನ್ 9 ರಾಕೆಟ್‌ನಲ್ಲಿ…

Read More