ಸಚಿವ ಜಮೀರ್ ಆಡಿದ ಮಾತುಗಳಿಗೆ ಪ್ರತಿಕ್ರಿಯೆ ನೀಡಲೊಲ್ಲದ ಶಾಸಕ ಬಿಅರ್ ಪಾಟೀಲ್
ಬಳ್ಳಾರಿ, ಜೂನ್ 24: ರಾಜ್ಯ ರಾಜಕಾರಣದಲ್ಲಿ ಬಿರುಗಾಳು ಎಲ್ಲಿಸಿರುವ ಆಳಂದ್ ಕಾಂಗ್ರೆಸ್ ಶಾಸಕ ಬಿಅರ್ ಪಾಟೀಲ್ ಬಳ್ಳಾರಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಮುಂದೆ ಸಚಿವ ಜಮೀರ್ ಅಹ್ಮದ್ ಖಾನ್ (BZ Zameer Ahmed Khan) ಆಡಿರುವ ಮಾತುಗಳಿಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. ಜಮೀರ್ ಇಂದು ಬೆಂಗಳೂರಲ್ಲಿ ಸುದ್ದಿಗೋಷ್ಠಿಯೊಂದನ್ನು ನಡೆಸಿ ಪಾಟೀಲ್ ಮಾಡಿದ ಆರೋಪಗಳು ನಿಜವಾಗಿದ್ದರೆ, ವಸತಿ ಹಂಚಿಕೆ ಅವ್ಯವಹಾರದಲ್ಲಿ ತನ್ನ ಪಾಲೇನಾದರೂ ಇದ್ದರೆ ತನ್ನ ಮಕ್ಕಳು ಶಾಪಗ್ರಸ್ತರಾಗಲಿ ಎಂದು ಹೇಳಿದ್ದಾರೆ. ಇದನ್ನೇ ಪಾಟೀಲ್ ಅವರಿಗೆ ಹೇಳಿದಾಗ, ಅವರು ಏನು…