ರಾಮೋಜಿ ಫಿಲ್ಮ್ ಸಿಟಿಯಲ್ಲಿ ದೆವ್ವ ಇದೆ ಎಂದು ಹೇಳಿ ಉಲ್ಟಾ ಹೊಡೆದ ಕಾಜೋಲ್
ಇತ್ತೀಚೆಗೆ ಕಾಜೋಲ್ (Kajol) ಅವರು ಒಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿತ್ತು. ಅವರು ‘ಮಾ’ ಹೆಸರಿನ ಹಾರರ್ ಸಿನಿಮಾ ಮಾಡಿದ್ದಾರೆ. ಈ ಚಿತ್ರದ ಪ್ರಚಾರದ ವೇಳೆ ಅವರು ‘ರಾಮೋಜಿ ಫಿಲ್ಮ್ ಸಿಟಿ’ ಬಗ್ಗೆ ಹೇಳಿಕೆ ನೀಡಿದ್ದರು. ಇದನ್ನು ಅವರು ದೆವ್ವದ ಜಾಗ ಎಂದು ಕರೆದಿದ್ದರು. ಅವರ ಹೇಳಿಕೆ ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿತ್ತು. ಈಗ ಅವರು ತಮ್ಮ ಹೇಳಿಕೆಗೆ ತೇಪೆ ಹಚ್ಚುವ ಕೆಲಸವನ್ನು ಮಾಡಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ. ಕಾಜೋಲ್ ಹೇಳಿಕೆ ಏನು?…