IND vs ENG: 5 ಶತಕ ಬಾರಿಸಿಯೂ ಮೊದಲ ಟೆಸ್ಟ್ ಸೋತ ಟೀಂ ಇಂಡಿಯಾ
ಐದು ಪಂದ್ಯಗಳ ಟೆಸ್ಟ್ ಸರಣಿಗಾಗಿ ಇಂಗ್ಲೆಂಡ್ ಪ್ರವಾಸ ಮಾಡಿರುವ ಟೀಂ ಇಂಡಿಯಾ (Team India) ಸೋಲಿನೊಂದಿಗೆ ಸರಣಿ ಆರಂಭಿಸಿದೆ. ಲೀಡ್ಸ್‌ನಲ್ಲಿ ನಡೆದ ಉಭಯ ತಂಡಗಳ ಮೊದಲ ಟೆಸ್ಟ್ ಪಂದ್ಯದಲ್ಲಿ ಗೆಲುವಿಗೆ 371 ರನ್ಗಳ ಗುರಿ ಬೆನ್ನಟ್ಟಿದ ಆತಿಥೇಯ ಇಂಗ್ಲೆಂಡ್ ತಂಡ 5 ವಿಕೆಟ್ ಕಳೆದುಕೊಂಡು ಜಯದ ನಗೆ ಬೀರಿತು. ಇದರೊಂದಿಗೆ ಇಂಗ್ಲೆಂಡ್ ಐದು ಪಂದ್ಯಗಳ ಸರಣಿಯಲ್ಲಿ 1-0 ಅಂತರದ ಮುನ್ನಡೆ ಪಡೆದುಕೊಂಡಿದೆ. ವಾಸ್ತವವಾಗಿ ಟೀಂ ಇಂಡಿಯಾದ ಈ ಸೋಲಿಗೆ ಅದರ ಕಳಪೆ ಫೀಲ್ಡಿಂಗ್ ಹಾಗೂ ಜಸ್ಪ್ರೀತ್ ಬುಮ್ರಾರನ್ನು…