ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರ ಕರ್ಮಕಾಂಡ ಬಯಲು: ಸಂಸದ ಜಗದೀಶ ಶೆಟ್ಟರ್ ಟೀಕೆ | Congress Mlas Exposed The Governments Corruption Says Mp Jagadish Shettar Gvd
ವಸತಿ ನಿಗಮದಲ್ಲಿನ ಭ್ರಷ್ಟಾಚಾರದ ಕರ್ಮಕಾಂಡವನ್ನು ಕೈ ಶಾಸಕರೇ ಬಯಲು ಮಾಡಿರುವ ಕಾರಣ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಸಂಸದ ಜಗದೀಶ ಶೆಟ್ಟರ್ ಒತ್ತಾಯಿಸಿದ್ದಾರೆ. ಹೂವಿನಹಡಗಲಿ (ಜೂ.23): ವಸತಿ ನಿಗಮದಲ್ಲಿನ ಭ್ರಷ್ಟಾಚಾರದ ಕರ್ಮಕಾಂಡವನ್ನು ಕೈ ಶಾಸಕರೇ ಬಯಲು ಮಾಡಿರುವ ಕಾರಣ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಸಂಸದ ಜಗದೀಶ ಶೆಟ್ಟರ್ ಒತ್ತಾಯಿಸಿದ್ದಾರೆ. ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ ಅವರು…