ರಾಷ್ಟ್ರಪತಿಯವರಿಗೆ ಕಳುಹಿಸಿರುವ ರಾಜ್ಯದ ಐದು ಪ್ರಮುಖ ವಿಧೇಯಕಗಳ ಕುರಿತು ಚರ್ಚೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಸಂಜೆ ದೆಹಲಿಗೆ ತೆರಳಲಿದ್ದಾರೆ. | Cm Meets President 5 Pending Bills Discussed
ಮಾತೃಭಾಷೆಯಲ್ಲೇ ಪ್ರಾಥಮಿಕ ಶಿಕ್ಷಣ ನೀಡುವ ಕುರಿತ ‘ಆರ್‌ಟಿಇ (ಕರ್ನಾಟಕ ತಿದ್ದುಪಡಿ)-2015’ ಸೇರಿ ರಾಜ್ಯಪಾಲರು ಅನುಮತಿ ನಿರಾಕರಿಸಿ ರಾಷ್ಟ್ರಪತಿಯವರಿಗೆ ಕಳುಹಿಸಿರುವ ರಾಜ್ಯದ ಐದು ಪ್ರಮುಖ ವಿಧೇಯಕಗಳ ಕುರಿತು ಚರ್ಚೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಸಂಜೆ ದೆಹಲಿಗೆ ತೆರಳಲಿದ್ದಾರೆ. ಬೆಂಗಳೂರು : ಮಾತೃಭಾಷೆಯಲ್ಲೇ ಪ್ರಾಥಮಿಕ ಶಿಕ್ಷಣ ನೀಡುವ ಕುರಿತ ‘ಆರ್‌ಟಿಇ (ಕರ್ನಾಟಕ ತಿದ್ದುಪಡಿ)-2015’ ಸೇರಿ ರಾಜ್ಯಪಾಲರು ಅನುಮತಿ ನಿರಾಕರಿಸಿ ರಾಷ್ಟ್ರಪತಿಯವರಿಗೆ ಕಳುಹಿಸಿರುವ ರಾಜ್ಯದ ಐದು ಪ್ರಮುಖ ವಿಧೇಯಕಗಳ ಕುರಿತು ಚರ್ಚೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಸಂಜೆ ದೆಹಲಿಗೆ ತೆರಳಲಿದ್ದಾರೆ. ಮಂಗಳವಾರ…