ಟೀಂ ಇಂಡಿಯಾಗೆ ಮೊದಲ ಇನ್ನಿಂಗ್ಸ್ ಅಲ್ಪ ಮುನ್ನಡೆ, ರೋಚಕಘಟ್ಟದತ್ತ ಮೊದಲ ಟೆಸ್ಟ್! | Jasprit Bumrah Five Wicket Haul Gives India First Innings Lead In Leeds Test Against England Kvn
ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ಭಾರತ ತಂಡ ಮೊದಲ ಇನ್ನಿಂಗ್ಸ್ ಮುನ್ನಡೆ ಸಾಧಿಸಿದೆ. ಹ್ಯಾರಿ ಬ್ರೂಕ್ ಅವರ 99 ರನ್‌ಗಳ ಹೋರಾಟ ವ್ಯರ್ಥವಾಯಿತು. ಜಸ್‌ಪ್ರೀತ್ ಬೂಮ್ರಾ 5 ವಿಕೆಟ್ ಕಬಳಿಸಿ ಮಿಂಚಿದರು. ಲೀಡ್ಸ್(ಇಂಗ್ಲೆಂಡ್): ಹ್ಯಾರಿ ಬ್ರೂಕ್ ಸೇರಿದಂತೆ ಇಂಗ್ಲೆಂಡ್ ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳ ಹೋರಾಟದ ಹೊರತಾಗಿಯೂ ಭಾರತ ತಂಡ ಮೊದಲ ಟೆಸ್ಟ್‌ನಲ್ಲಿ ಮೊದಲ ಇನ್ನಿಂಗ್ಸ್ ಮುನ್ನಡೆ ಸಾಧಿಸಿದೆ. ಜಸ್‌ಪ್ರೀತ್ ಬೂಮ್ರಾರ ಮಾರಕ ಬೌಲಿಂಗ್ ದಾಳಿ ಟೀಂ ಇಂಡಿಯಾಗೆ 6 ರನ್ ಮುನ್ನಡೆ ಒದಗಿಸಿಕೊಟ್ಟಿತು. 2ನೇ ಇನ್ನಿಂಗ್ಸ್‌ನಲ್ಲೂ ಭಾರತ…