ಇದು ಕಾಕತಾಳಿಯೋ ಏನೋ ಗೊತ್ತಿಲ್ಲ: 2 ಸೀರಿಯಲ್‌ನಲ್ಲಿ ನಡೀತು ಒಂದು ಘಟನೆ! | Zee Kannada Serial Exciting Twist In Amruthadhaare And Naa Ninna Bidalaare Mrq
ಜೀ ಕನ್ನಡದ ಎರಡು ಜನಪ್ರಿಯ ಧಾರಾವಾಹಿಗಳಾದ ‘ಅಮೃತಧಾರೆ’ ಮತ್ತು ‘ನಾ ನಿನ್ನ ಬಿಡಲಾರೆ’ ಧಾರಾವಾಹಿಗಳಲ್ಲಿ ಇದೇ ವಾರ ಅಚ್ಚರಿಯ ಘಟನೆಯೊಂದು ನಡೆದಿದೆ. Kannada Serial: ಸಂಜೆಯಾಗುತ್ತಿದ್ದಂತೆ ಮಹಿಳೆಯರು ಸೀರಿಯಲ್ ನೋಡಲು ಕುಳಿತುಕೊಳ್ಳುತ್ತಾರೆ. ಸಂಜೆ 6 ಗಂಟೆಗೂ ಮೊದಲೇ ಕೆಲವರು ಎಲ್ಲಾ ಕೆಲಸಗಳನ್ನು ಮುಗಿಸಿಕೊಳ್ಳುತ್ತಾರೆ. ಒಂದಿಷ್ಟು ಮಂದಿ ಅಡುಗೆ ಕೆಲಸಗಳನ್ನು ಮಾಡಿಕೊಳ್ಳುತ್ತಾ ಸೀರಿಯಲ್ ನೋಡುತ್ತಾರೆ. ಜೀ ಕನ್ನಡದ ಸೀರಿಯಲ್‌ಗಳು ಹೆಚ್ಚು ಟಿವಿಆರ್ ರೇಟಿಂಗ್ ಪಡೆದುಕೊಳ್ಳುತ್ತವೆ. ಪ್ರತಿದಿನ ಸೀರಿಯಲ್ ನೋಡುಗರಲ್ಲೊಂದು ಪ್ರಶ್ನೆಯೊಂದು ಮೂಡಿದೆ. ಇಷ್ಟು ದಿನ ನಡೆಯದ ಘಟನೆಯೊಂದು ಎರಡು…