Namma Metro Yellow Line Delay Updates: ನಮ್ಮ ಮೆಟ್ರೋ ಯೆಲ್ಲೋ ಲೈನ್ ವಿಳಂಬ; BMTC ಭರ್ಜರಿ ಕಲೆಕ್ಷನ್! | Namma Metro Yellow Line Delay Commuters Turn To Bmtc Buses For Electronics City Travel
ಬೆಂಗಳೂರು ಮೆಟ್ರೋದ ಹಳದಿ ಮಾರ್ಗದ ವಿಳಂಬದಿಂದಾಗಿ BMTCಯ ನೈಸ್ ರಸ್ತೆ ಬಸ್‌ಗಳು ಭರ್ಜರಿ ಲಾಭ ಗಳಿಸುತ್ತಿವೆ. ಮಾದವಾರದಿಂದ ಎಲೆಕ್ಟ್ರಾನಿಕ್ ಸಿಟಿಗೆ ಸಂಚರಿಸುವ ಈ ಬಸ್‌ಗಳು ಪ್ರತಿದಿನ 13,000ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿವೆ. ಬೆಂಗಳೂರು (ಜೂ.24): ಬೆಂಗಳೂರಿನ ಬಹು ನಿರೀಕ್ಷಿತ ‘ನಮ್ಮ ಮೆಟ್ರೋ’ ಹಳದಿ ಮಾರ್ಗದ ಕಾಮಗಾರಿ ಮತ್ತೆ ವಿಳಂಬವಾಗಿದ್ದು, ಲಕ್ಷಾಂತರ ಪ್ರಯಾಣಿಕರಿಗೆ ನಿರಾಸೆಯಾಗಿದೆ. ಎಲೆಕ್ಟ್ರಾನಿಕ್ ಸಿಟಿಯಿಂದ ಬೆಂಗಳೂರಿನ ವಿವಿಧ ಬಡಾವಣೆಗಳಿಗೆ ಸಂಪರ್ಕ ಕಲ್ಪಿಸುವ ಈ ಮಾರ್ಗದ ಆರಂಭವನ್ನು ಬಿಎಂಆರ್‌ಸಿಎಲ್ ಕಳೆದ ಎರಡು ವರ್ಷಗಳಿಂದ ನಾನಾ ಕಾರಣಗಳನ್ನು ನೀಡಿ…