ತುರ್ತುಸ್ಥಿತಿ ಘೋಷಣೆಗೆ ನಾಳೆ 50 ವರ್ಷ : ಸಂವಿಧಾನ ಹತ್ಯಾ ದಿವಸ ಆಚರಣೆಗೆ ಬಿಜೆಪಿ ಸಿದ್ಧತೆ | 50 Years Since The Declaration Of Emergency
ಭಾರತದ ಇತಿಹಾಸದ ಕರಾಳ ಅಧ್ಯಾಯ ಎಂದೇ ಪರಿಗಣಿಸಲಾಗುವ ತುರ್ತು ಸ್ಥಿತಿ ಹೇರಿಕೆಯಾಗಿ ಬುಧವಾರಕ್ಕೆ 50 ವರ್ಷ ತುಂಬಲಿದೆ. ಈ ಹಿನ್ನೆಲೆಯಲ್ಲಿ ದೇಶವ್ಯಾಪಿ ‘ಸಂವಿಧಾನ ಹತ್ಯಾ ದಿವಸ’ ಆಚರಿಸಲು ಬಿಜೆಪಿ ಸಿದ್ಧತೆ ನಡೆಸಿದೆ. ನವದೆಹಲಿ: ಭಾರತದ ಇತಿಹಾಸದ ಕರಾಳ ಅಧ್ಯಾಯ ಎಂದೇ ಪರಿಗಣಿಸಲಾಗುವ ತುರ್ತು ಸ್ಥಿತಿ ಹೇರಿಕೆಯಾಗಿ ಬುಧವಾರಕ್ಕೆ 50 ವರ್ಷ ತುಂಬಲಿದೆ. ಈ ಹಿನ್ನೆಲೆಯಲ್ಲಿ ದೇಶವ್ಯಾಪಿ ‘ಸಂವಿಧಾನ ಹತ್ಯಾ ದಿವಸ’ ಆಚರಿಸಲು ಬಿಜೆಪಿ ಸಿದ್ಧತೆ ನಡೆಸಿದೆ. ಇದರ ಪ್ರಯುಕ್ತ 1 ವರ್ಷವಿಡೀ ತುರ್ತುಸ್ಥಿತಿಯಲ್ಲಾದ ಪ್ರಜಾಪ್ರಭುತ್ವ ನಾಶಕ್ಕೆ ಸಂಬಂಧಿಸಿದ…