NEET exam stress: ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂತು ಅಂತ ಥಳಿಸಿದ ಅಪ್ಪ: ಮಗಳು ಸಾವು | Fathers Rage 12th Grade Student Dies After Being Beaten For Low Neet Scores
NEET Examination: ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂತು ಎಂದು ತಂದೆ ಹಿಗ್ಗಾಮುಗ್ಗಾ ಕೋಲಿನಲ್ಲಿ ಥಳಿಸಿದ ಪರಿಣಾಮ ವಿದ್ಯಾರ್ಥಿನಿ ಸಾವನ್ನಪ್ಪಿದ ಆಘಾತಕಾರಿ ಘಟನೆ ಮಹಾರಾಷ್ಟ್ರದ ಸಾಂಗ್ಲಿ(Maharashtra’s Sangli) ಜಿಲ್ಲೆಯಲ್ಲಿ ನಡೆದಿದೆ. ಮುಂಬೈ: ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂತು ಎಂದು ತಂದೆ ಹಿಗ್ಗಾಮುಗ್ಗಾ ಕೋಲಿನಲ್ಲಿ ಥಳಿಸಿದ ಪರಿಣಾಮ ವಿದ್ಯಾರ್ಥಿನಿ ಸಾವನ್ನಪ್ಪಿದ ಆಘಾತಕಾರಿ ಘಟನೆ ಮಹಾರಾಷ್ಟ್ರದ ಸಾಂಗ್ಲಿ(Maharashtra’s Sangli) ಜಿಲ್ಲೆಯಲ್ಲಿ ನಡೆದಿದೆ. 12ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ(12th-grade student) ನೀಟ್ ಪರೀಕ್ಷೆ ಬರೆದಿದ್ದು, ಇತ್ತೀಚೆಗೆ ಬಂದ ಫಲಿತಾಂಶದಲ್ಲಿ ಆಕೆಗೆ…