Yash Starred Films: 16 ರಿಂದ 2ಕ್ಕೆ ಕುಸಿತ! ಕಣ್ಣೀರಲ್ಲಿ ರಾಕಿಂಗ್ಸ್ಟಾರ್ ಯಶ್ ಅಭಿಮಾನಿಗಳು…
<p>ರಾಕಿಂಗ್ ಸ್ಟಾರ್ ಯಶ್ ಅವರ ಬಹುನಿರೀಕ್ಷಿತ ರಾಮಾಯಣ (Ramayana) ಸಿನಿಮಾದ ಆಕ್ಷನ್ ಸೀಕ್ವೆನ್ಸ್ ಲುಕ್ ಈಚೆಗೆ ರಿವಿಲ್ ಆಗಿದೆ. ಇದರಲ್ಲಿ ನಟ ರಾವಣ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ಅಭಿಮಾನಿಗಳಿಗೆ ತಿಳಿದೇ ಇದೆ. ನಿತೇಶ್ ತಿವಾರಿ ನಿರ್ದೇಶನ ಹಾಗೂ ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ರಾಮಾಯಣ ಸಿನಿಮಾದಲ್ಲಿ ಯಶ್ ನಟನಾಗಿಯೂ ಹಾಗೂ ನಿರ್ಮಾಪಕನಾಗಿಯೂ ಕಾಣಿಸಿಕೊಳ್ಳುತ್ತಿರುವುದು ಬಹು ವಿಶೇಷ. ರಾಮನ ಪಾತ್ರದಲ್ಲಿ ರಣಬೀರ್ ಕಪೂರ್, ಸೀತಾ ಪಾತ್ರದಲ್ಲಿ ಸಾಯಿ ಪಲ್ಲವಿ ಹಾಗೂ ರಾವಣನ ಪಾತ್ರದಲ್ಲಿ ಯಶ್ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನುವ ಮಾಹಿತಿಯೂ ಇದೆ. ಸಿನಿಮಾ…