ಬೆಂಗಳೂರಿನಲ್ಲಿ ಜುಲೈ 26-27ರಂದು ಕುಂದಾಪ್ರ ಕನ್ನಡ ಹಬ್ಬ ಆಚರಣೆ
ಬೆಂಗಳೂರು, ಜೂನ್ 22: ‘ಕುಂದಾಪ್ರ ಕನ್ನಡ ಪ್ರತಿಷ್ಠಾನ (ರಿ.)’ ಪ್ರತಿ ವರ್ಷ ಆಯೋಜಿಸುತ್ತಿರುವ ‘ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ’ ಪ್ರಯುಕ್ತ ಈ ಸಲ ಹಮ್ಮಿಕೊಂಡಿರುವ “ಕುಂದಾಪ್ರ ಕನ್ನಡ ಹಬ್ಬ-2025” ಜುಲೈ 26, 27ರಂದು ಬೆಂಗಳೂರಿನ (Bengaluru) ಹೊಸಕೆರೆಹಳ್ಳಿ ನೈಸ್ ರೋಡ್ ಜಂಕ್ಷನ್‌ನ ನಂದಿ ಲಿಂಕ್ ಗ್ರೌಂಡ್‌ನಲ್ಲಿ ನಡೆಯಲಿದೆ. ಈ ಸಲದ ಕಾರ್ಯಕ್ರಮದ ವಿವರ ನೀಡುವ ಸಲುವಾಗಿ ಮಾಗಡಿ ರಸ್ತೆ ಕೊಟ್ಟಿಗೆಪಾಳ್ಯದ ‘ಸುದೀಕ್ಷಾ ಕನ್ವೆನ್ಷನ್ ಸೆಂಟರ್’ನಲ್ಲಿ ಆಯೋಜಿಸಿದ್ದ ‘ವಾಲ್ಗ’ ಸಮಾರಂಭದಲ್ಲಿ ಕುಂದಾಪ್ರ ಕನ್ನಡ ಪ್ರತಿಷ್ಠಾನದ ಅಧ್ಯಕ್ಷ ಡಾ. ದೀಪಕ್…