ಕೆವಿಎನ್ ಬೆಂಬಲಕ್ಕೆ ನಿಂತ ಚಿರಂಜೀವಿ; ದೊಡ್ಡ ಕರೆಕೊಟ್ಟ ನಟ
ದಳಪತಿ ವಿಜಯ್ ಅವರ ‘ಜನ ನಾಯಕನ್’ (ಜನ ನಾಯಗನ್) ಸಿನಿಮಾಗೆ ತೊಂದರೆ ಆಗುತ್ತಿದೆ. ಮೊದಲು ಸಿನಿಮಾ ರಿಲೀಸ್ ವಿಳಂಬವಾಯಿತು. ಆ ಬಳಿಕ ತಂಡದವರು ಕೋರ್ಟ್‌ಗೆ ಹೋದರೂ ಯಾವುದೇ ಪ್ರಯೋಜನ ಆಗಿಲ್ಲ. ಈಗ ಪುನರ್ ಸಮಿತಿಗೆ ಸಿನಿಮಾನ ಸಲ್ಲಿಕೆ ವಿಮರ್ಶೆ ಮಾಡಿದ್ದರೂ, ಅಲ್ಲಿ ಇನ್ನಷ್ಟೇ ವೀಕ್ಷಿಸಬೇಕಿದೆ. ಹೀಗಿರುವಾಗಲೇ ಚಿತ್ರದ ಪ್ರಮುಖ ದೃಶ್ಯಗಳು ಲೀಕ್ ಆಗಿದೆ. ಕೆಲವು ವರದಿ ಪ್ರಕಾರ ಇಡೀ ಚಿತ್ರವೇ ಲೀಕ್ ಆಗಿದೆ ಎಂದು ಕೂಡ ಹೇಳಲಾಗುತ್ತಿದೆ. ಈ ಬಗ್ಗೆ ಚಿರಂಜೀವಿ ಅವರು ಆತಂಕ ವ್ಯಕ್ತಪಡಿಸಿದ್ದಾರೆ. ಜೊತೆಗೆ,…