ಟ್ರಾಫಿಕ್ ಚಲನ್ ನೀಡಿದ ಸುಳಿವು: ಕದ್ದ ವಾಹನವನ್ನು ರಾಜಾರೋಷವಾಗಿ ಓಡಿಸ್ತಿದ್ದ ಕಳ್ಳನ ಕಡೆಗೂ ಬಂಧಿಸಿದ ಪೊಲೀಸರು | Hyderabad Police Finally Arrested Scooter Thief By Traffic Challan
ಕೆಲ ದಿನಗಳ ಹಿಂದೆ ಹೈದರಾಬಾದ್ ವ್ಯಕ್ತಿಯೊಬ್ಬರು ಹಾಕಿದ್ದ ಟ್ವಿಟ್ಟರ್ ಪೋಸ್ಟ್ ಒಂದು ಸಿಕ್ಕಾಪಟ್ಟೆ ವೈರಲ್ ಆಗಿತ್ತು. ತಮ್ಮ ಮೂರು ತಿಂಗಳ ಹಿಂದೆ ಕಳವಾದ ಸ್ಕೂಟರ್‌ಗೆ ಸಂಬಂಧಿಸಿದಂತೆ ಅವರಿಗೆ ಬಂದ ಟ್ರಾಫಿಕ್ ಚಲನ್‌ಗೆ ಸಂಬಂಧಿಸಿದ ಪೋಸ್ಟ್ ಅದಾಗಿತ್ತು. ಇದಾದ ಬಳಿಕ ಈಗ ಕಡೆಗೂ ಕಳ್ಳನ ಬಂಧನವಾಗಿದೆ. ಟ್ರಾಫಿಕ್ ಚಲನ್ ನೀಡಿದ ಸುಳಿವು: ಹೈದರಾಬಾದ್: ಕೆಲ ದಿನಗಳ ಹಿಂದೆ ಹೈದರಾಬಾದ್ ವ್ಯಕ್ತಿಯೊಬ್ಬರು ಹಾಕಿದ್ದ ಟ್ವಿಟ್ಟರ್ ಪೋಸ್ಟ್ ಒಂದು ಸಿಕ್ಕಾಪಟ್ಟೆ ವೈರಲ್ ಆಗಿತ್ತು. ತಮ್ಮ ಮೂರು ತಿಂಗಳ ಹಿಂದೆ ಕಳವಾದ ಸ್ಕೂಟರ್‌ಗೆ…