IPL 2026: ಸತತ ಸೋಲುಗಳಿಂದ ಕಂಗೆಟ್ಟ KKRಗೆ ಸಿಕ್ತು ಗುಡ್ ನ್ಯೂಸ್
ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026 ರ ಆವೃತ್ತಿಯಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡಕ್ಕೆ ಕೊನೆಗೂ ಸಿಹಿ ಸಿಕ್ಕಿದೆ. ಶ್ರೀಲಂಕಾದ ಸ್ಟಾರ್ ವೇಗಿ ಮಥೀಶ ಪತಿರಾಣ ಅವರಿಗೆ ಶ್ರೀಲಂಕಾ ಕ್ರಿಕೆಟ್ ಮಂಡಳಿಯು ಅಂತಿಮವಾಗಿ ‘ನಿರಕ್ಷೇಪಣಾ ಪತ್ರ’ (NOC) ನೀಡಿದ್ದು, ಅವರು ಶೀಘ್ರದಲ್ಲೇ ಕೆಕೆಆರ್ ತಂಡವನ್ನು ಸೇರಿಕೊಳ್ಳಲಿದ್ದಾರೆ. ಟಿ20 ವೇಳೆ ಹ್ಯಾಮ್‌ಸ್ಟ್ರಿಂಗ್ ಗಾಯಕ್ಕೆ ತುತ್ತಾಗಿದ್ದ ಮಥೀಶ ಪತಿರಾಣ, ಐಪಿಎಲ್‌ನ ಆರಂಭಿಕ ಪಂದ್ಯಗಳಿಂದ ವಂಚಿತವಾಗಿದೆ. ಶ್ರೀಲಂಕಾದಲ್ಲಿ ಪುನಶ್ಚೇತನ ಶಿಬಿರದಲ್ಲಿದ್ದ ಅವರು ಈಗ ಸಂಪೂರ್ಣ ಫಿಟ್…