ಮಂಗಳೂರು: ಗಿಫ್ಟ್ ಪಡೆದು ಕೈಕೊಟ್ಟ ಕಿಲಾಡಿ ಲವರ್: ಆಶಿಕ್ ಸಾವಿನ ಕೇಸ್‌ನಲ್ಲಿ ಪ್ರೇಯಸಿ ಸೇರಿ ಮೂವರ ವಿರುದ್ಧ FIR | Mangaluru Insulted By Girl He Loved Young Man Surrendered To Death
ಮಂಗಳೂರಿನಲ್ಲಿ ಯುವಕನೊಬ್ಬ ಆತ್ಮ*ಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಪ್ರೇಮ ಪ್ರಕರಣದ ತಿರುವು ಸಿಕ್ಕಿದೆ. ಮೃತ ಯುವಕನ ಮೊಬೈಲ್‌ನಲ್ಲಿದ್ದ ವಾಟ್ಸಾಪ್ ಚಾಟ್ ಆಧಾರದ ಮೇಲೆ, ಆತ ಪ್ರೀತಿಸುತ್ತಿದ್ದ ಯುವತಿ ಮತ್ತು ಆಕೆಯ ತಾಯಿಯ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಎಫ್‌ಐಆರ್ ದಾಖಲಾಗಿದೆ. ಪ್ರಿಯಕರನ ಸಾವಿಗೆ ಪ್ರಚೋದನೆ ನೀಡಿದ್ರಾ ಪ್ರೇಯಸಿ ಮತ್ತು ತಾಯಿ? ಮಂಗಳೂರು: ಈದ್ ಹಬ್ಬದ ದಿನವೇ ಮಂಗಳೂರಿನಲ್ಲಿ ಯುವಕ ಆತ್ಮ*ಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ರೋಚಕ ಟ್ವಿಸ್ಟ್ ಸಿಕ್ಕಿದ್ದು, ಯುವಕ ಪ್ರೀತಿಸುತ್ತಿದ್ದ ಹುಡುಗಿ ಹಾಗೂ ಆಕೆಯ…