ಪ್ರಾಣವೇ ಹೋಗುವಂತಿದ್ದ ಆ ದಿನಗಳಲ್ಲಿ ಅನುಭವಿಸಿದ ನರಕಯಾತನೆ ಬಗ್ಗೆ ನಟಿ ಐಶ್ವರ್ಯಾ ಭಾಸ್ಕರನ್ ಬಿಚ್ಚಿಟ್ಟ ಸತ್ಯಗಳು! | Aishwariyaa Bhaskaran Opens Up About Menopause Trauma Recalls Unbearable Heat And Mood Swings
“ಯೋಗ ಆರಂಭಿಸಿದ ಮೇಲೆ ಹಂತ ಹಂತವಾಗಿ ನನ್ನ ದೇಹದ ಎಲ್ಲಾ ಸಮಸ್ಯೆಗಳು ಮಾಯವಾದವು. ವಿಪರೀತ ಬೆವರುವಿಕೆ, ದೇಹದ ಉಷ್ಣತೆ ಮತ್ತು ಮಾನಸಿಕ ಕಿರಿಕಿರಿ ಎಲ್ಲವೂ ನಿಂತುಹೋಯಿತು. ಈಗ ನನ್ನ ಮನಸ್ಸು ಮತ್ತು ದೇಹ ಎರಡೂ ನನ್ನ ನಿಯಂತ್ರಣದಲ್ಲಿದೆ. ಇದಕ್ಕೆ ‘ಸದ್ಗುರು’ ಅವರ ಯೋಗ ತರಗತಿಗಳಿಗೆ ನಾನು ಚಿರಋಣಿ’ ಎಂದ ನಟಿ ಐಶ್ವರ್ಯಾ ಭಾಸ್ಕರನ್.. ನಟಿ ಐಶ್ವರ್ಯಾ ಭಾಸ್ಕರನ್ ಅನುಭವಿಸಿದ ‘ನರಕಯಾತನೆ’ ದಕ್ಷಿಣ ಭಾರತದ ಖ್ಯಾತ ನಟಿ, ಮಲಯಾಳಂನ ಸೂಪರ್ ಹಿಟ್ ಸಿನಿಮಾ ‘ನರಸಿಂಹಂ’ ಚಿತ್ರದಲ್ಲಿ ಮೋಹನ್ ಲಾಲ್…