ಯುವಕರಿಗೆ ರಜನಿಕಾಂತ್ ಕಿವಿಮಾತು: ಸೂಪರ್ ಸ್ಟಾರ್ ಹೇಳಿದ್ದೇನು?
ತಮ್ಮ ವಿಶಿಷ್ಟ ಮ್ಯಾನರಿಸಂ ಮತ್ತು ಅಭಿನಯದ ಮೂಲಕ ಚಿತ್ರರಂಗವನ್ನು ಆಳುತ್ತಿರುವ ನಟ ರಜನಿಕಾಂತ್ (ರಜನಿಕಾಂತ್), ಭಾರತದ ಅತ್ಯಂತ ಪ್ರಭಾವಿ ವ್ಯಕ್ತಿಗಳಲ್ಲಿ ಒಬ್ಬರು. ಕೇವಲ ಸಿನಿಮಾ ಪರದೆಯ ಮೇಲೆ ನಾಯಕನಷ್ಟೇ ಅಲ್ಲದೆ ಸಾಮಾಜಿಕ ಕಾಳಜಿಯುಳ್ಳ ವ್ಯಕ್ತಿಯೂ ಹೌದು ರಜನೀಕಾಂತ್. ಇತ್ತೀಚೆಗಂತೂ ತಮ್ಮ ಸಿನಿಮಾ ಕಾರ್ಯಕ್ರಮಗಳಲ್ಲಿಯೂ ಸಹ ರಜನೀಕಾಂತ್ ಅವರು ಸಾಕಷ್ಟು ಸಂದೇಶಗಳನ್ನು, ಕಿವಿಮಾತುಗಳನ್ನು ಹೇಳುತ್ತಾರೆ. ಇದೀಗ ರಜನೀಕಾಂತ್ ಅವರು ಯುವಕರಿಗಾಗಿ ಸಂದೇಶ ನೀಡಿದ್ದಾರೆ. ಇದೀಗ ನಟ ರಜನೀಕಾಂತ್ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ‘ಯುವಜನತೆಯು ತಮ್ಮ ವಿದ್ಯಾಭ್ಯಾಸ ಮತ್ತು ಭವಿಷ್ಯದ ಬಗ್ಗೆ…