ರಾಜಮೌಳಿಗೆ ಅತ್ಯಂತ ಪ್ರಿಯವಾದ ವಿಲನ್ ಸುದೀಪ್: ಏಕೆ ಗೊತ್ತೆ?
ರಾಜಮೌಳಿ (ರಾಜಮೌಳಿ) ನಿರ್ದೇಶನ ಮಾಡುತ್ತಿರುವ ‘ವಾರಣಾಸಿ’ ಸಿನಿಮಾದ ಬಿಡುಗಡೆಗೆ ಇನ್ನೂ ಒಂದು ವರ್ಷವಿದೆ. ಆದರೆ ಈಗಲೇ ಸಿನಿಮಾದ ಹೈಪ್ ಆಕಾಶಕ್ಕೇರಿದೆ. ಸಿನಿಮಾದಲ್ಲಿ ಮಹೇಶ್ ಬಾಬು ನಾಯಕ, ಪ್ರಿಯಾಂಕಾ ಚೋಪ್ರಾ ನಾಯಕಿ. ಪೃಥ್ವಿರಾಜ್ ಸುಕುಮಾರನ್ ವಿಲನ್. ಇತ್ತೀಚೆಗೆ ಸಂದರ್ಶನದಲ್ಲಿ ಮಾತನಾಡಿದ್ದ ಮಹೇಶ್ ಬಾಬು, ರಾಜಮೌಳಿಗೆ ತಮ್ಮ ಹೀರೋ ಕೂಡ ವಿಲನ್ ಅವರೇ ಬಹಳ ಇಷ್ಟವಾಗಿದ್ದರು. ‘ವಾರಣಾಸಿ’ಯ ಪೃಥ್ವಿರಾಜ್ ಸುಕುಮಾರ್ ಪಾತ್ರವೇ ರಾಜಮೌಳಿಗೆ ಇಷ್ಟ ಎಂಬುದು ಅವರ ಮಾತಿನ ಉದ್ದೇಶವಾಗಿತ್ತು. ರಾಜಮೌಳಿಯ ಸಿನಿಮಾಗಳಲ್ಲಿ ನಾಯಕರಷ್ಟೇ ವಿಲನ್‌ಗಳು ಸಹ ಬಹಳ ಪವರ್‌ಫುಲ್…