Daily Devotional: ತಿಥಿ ಊಟ ಮಾಡಿದರೆ ಅದೃಷ್ಟ ನಷ್ಟವಾಗುತ್ತಾ?
ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ತಿಥಿ ಊಟ ಮಾಡಿದರೆ ಅದೃಷ್ಟ ನಷ್ಟವಾಗುತ್ತಾ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಆಧ್ಯಾತ್ಮಿಕವಾಗಿ, ತಿಥಿ ಊಟವು ದಿವಂಗತ ಆತ್ಮದ ನೆನಪಿನಲ್ಲಿ ಆಚರಿಸುವ ಒಂದು ಪದ್ಧತಿಯಾಗಿದೆ. ಬದುಕಿದ್ದಾಗ ಆ ವ್ಯಕ್ತಿ ಇದ್ದ ಬಾಂಧವ್ಯದಂತೆ, ಅವರ ನೆನಪಿನಲ್ಲಿ ನೀಡುವ ಆಹಾರವು ಆತ್ಮಕ್ಕೆ ತೃಪ್ತಿ ನೀಡಿ, ಸಕಾರಾತ್ಮಕ ಆಶೀರ್ವಾದಗಳನ್ನು ನೀಡುತ್ತದೆ. ಗರುಡ ಪುರಾಣದ ಪ್ರಕಾರ, ಈ ಸಂದರ್ಭದಲ್ಲಿ ನೀಡುವ ತೀರ್ಥ ಅಥವಾ ಪ್ರಸಾದದಿಂದ ಯಾವುದೇ ದುಷ್ಪರಿಣಾಮಗಳು ಆಗುವುದಿಲ್ಲ ಹಿರಿಯರು ಮತ್ತು ಬುದ್ಧಿಜೀವಿಗಳು ಕೂಡ ತಿಥಿ ಊಟಕ್ಕೆ…