₹3 ಕೋಟಿ ನೀಡದ್ದಕ್ಕೆ ಸುಳ್ಳು ಆರೋಪ: ಮಹಿಳೆ ವಿರುದ್ಧ ಮಾಜಿ ಕೂಡಲ ಶ್ರೀಗಳ ದೂರು, ಕಾರು ಅಡ್ಡಗಟ್ಟಿ ಹಲ್ಲೆ ಆರೋಪ | False Allegations For Refusing Rs3 Crore Former Koodala Seer Files Complaint Against Woman Rav
ಕೂಡಲಸಂಗಮ ಪಂಚಮಸಾಲಿ ಪೀಠದ ಮಾಜಿ ಪೀಠಾಧಿಕಾರಿ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಬೆಂಗಳೂರಿನ ಮಹಿಳೆಯೊಬ್ಬಳು ತಮಗೆ 3 ಕೋಟಿ ರೂ.ಗೆ ಬೇಡಿಕೆ ಇಟ್ಟು, ಹಣ ನೀಡದಿದ್ದಕ್ಕೆ ಹಲ್ಲೆ ನಡೆಸಿದ್ದಾಳೆಂದು ಆರೋಪಿಸಿದ್ದಾರೆ. ವಿಜಯಪುರ (ಏ.8): ಬೆಂಗಳೂರು ಮೂಲದ ಮಹಿಳೆಯೊಬ್ಬಳು ತಮಗೆ 3 ಕೋಟಿ ರು.ಗೆ ಬೇಡಿಕೆ ಇಟ್ಟಿದ್ದು, ಹಣ ನೀಡದಿದ್ದಕ್ಕೆ ಫೆಬ್ರವರಿ 11ರಂದು ವಿಜಯಪುರ ತಾಲೂಕಿನ ಕಗ್ಗೋಡ ಬಳಿ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಕೂಡಲಸಂಗಮದ ಪಂಚಮಸಾಲಿ ಪೀಠದ ಮಾಜಿ ಪೀಠಾಧಿಕಾರಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ಆರೋಪಿಸಿದ್ದು, ಈ…