ಕದನ ವಿರಾಮ ಘೋಷಿಸಿ ಅಮೆರಿಕ, ಇರಾನ್ ಹೇಳಿದ್ದೇನು? ಇಲ್ಲಿದೆ ಪೂರ್ಣ ವಿವರ
ವಾಷಿಂಗ್ಟನ್/ಟೆಹ್ರಾನ್, ಏಪ್ರಿಲ್ 8: ವಿಶ್ವವೇ ಕುತೂಹಲದಿಂದ ಕಾಯುತ್ತಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರಣಭೀಕರ ದಾಳಿಯ ಡೆಡ್ಲೈನ್ ಮುಗಿದಿದೆ. ಅಷ್ಟರಲ್ಲಿ ಅಮೆರಿಕ, ಇರಾನ್ 2 ವಾರಗಳ ಕದನ ವಿರಾಮ ಘೋಷಣೆ (ಯುಎಸ್ ಇರಾನ್ ಕದನ ವಿರಾಮ) ಒಪ್ಪಂದಕ್ಕೆ ಬಂದಿವೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಇರಾನ್ ಮೇಲೆ ಅಮೆರಿಕದ ಫೈಟರ್ ಜೆಟ್ಗಳು ದಾಳಿ ಮಾಡಬೇಕಿತ್ತು, ಅಷ್ಟರಲ್ಲಿ ತ್ಕಾಲಿಕ ಕದನ ವಿರಾಮ ಘೋಷಣೆಯಾಗಿದೆ. ಪಾಕಿಸ್ತಾನದ ಪ್ರಧಾನಿ ಮತ್ತು ಸೇನಾ ಮುಖ್ಯಸ್ಥರ ಮನವಿಯ ಟ್ರಂಪ್ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ದಾಳಿ ಎರಡು…