IPL 2026: ನಿನ್ನೆ ತಡರಾತ್ರಿ ನಡೆದ ರಾಜಸ್ಥಾನ ರಾಯಲ್ಸ್-ಮುಂಬೈ ಇಂಡಿಯನ್ಸ್ ನಡುವಿನ ಮ್ಯಾಚ್ ಗೆದ್ದಿದ್ದು ಯಾರು? | Who Won Yesterday Mumbai Indians Vs Rajasthan Royals Ipl Match Kvn
ಮಳೆಯಿಂದ 11 ಓವರ್‌ಗಳಿಗೆ ಸೀಮಿತವಾದ ಪಂದ್ಯದಲ್ಲಿ, ರಾಜಸ್ಥಾನ ರಾಯಲ್ಸ್ ತಂಡ ಮುಂಬೈ ಇಂಡಿಯನ್ಸ್ ವಿರುದ್ಧ 27 ರನ್‌ಗಳ ಜಯ ಸಾಧಿಸಿತು. ಯಶಸ್ವಿ ಜೈಸ್ವಾಲ್ ಅವರ ಅಜೇಯ 77 ಮತ್ತು ವೈಭವ್ ಸೂರ್ಯವಂಶಿ ಅವರ ಸ್ಫೋಟಕ 39 ರನ್‌ಗಳ ನೆರವಿನಿಂದ ರಾಜಸ್ಥಾನ ಹ್ಯಾಟ್ರಿಕ್ ಗೆಲುವು ದಾಖಲಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿತು. ಗುವಾಹಟಿ: ಮಳೆ ಬಾಧಿತ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಅಬ್ಬರಿಸಿದ ರಾಜಸ್ಥಾನ ರಾಯಲ್ಸ್ ತಂಡ 27 ರನ್‌ಗಳಿಂದ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ ಮತ್ತೆ ಅಗ್ರಸ್ಥಾನಕ್ಕೇರಿದೆ. ತಂಡ ಹ್ಯಾಟ್ರಿಕ್ ಗೆಲುವು…