ನನ್ನ ಅಣ್ಣ ಸಿಎಂ ಆಗಬೇಕೆಂಬ ಆಸೆ ಇದೆ, ಈಗಲೇ ಆಗ್ತಾನೆ ಅಂತಾ ನಾನು ಹೇಳಿಲ್ಲ: ಡಿಕೆ ಸುರೇಶ್ | I Did Not Say That Dks Will Become Cm Right Now Brother Dk Suresh Responds Rav
ನನ್ನ ಅಣ್ಣ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಬೇಕೆಂಬ ಆಸೆಯಿದೆ, ಆದರೆ ಈಗಲೇ ಅಲ್ಲ ಎಂದು ಸಂಸದ ಡಿ.ಕೆ. ಸುರೇಶ್ ಸ್ಪಷ್ಟಪಡಿಸಿದ್ದಾರೆ. ಇದೇ ವೇಳೆ, ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆಯಿಂದ ದಕ್ಷಿಣ ಭಾರತಕ್ಕೆ ಅನ್ಯಾಯವಾಗಲಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಅವರು ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರು (ಏ.8): ಮುಖ್ಯಮಂತ್ರಿ ಸ್ಥಾನದ ಕುರಿತಂತೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಗೆ ಹೇಳುತ್ತಾರೋ ಹಾಗೆ ಕೇಳಬೇಕು. ನನ್ನ ಅಣ್ಣ (ಡಿ.ಕೆ. ಶಿವಕುಮಾರ್) ಒಮ್ಮೆ ಮುಖ್ಯಮಂತ್ರಿ ಆಗಬೇಕು ಎಂಬ ಆಸೆಯಿದೆ. ಆದರೆ, ಈಗಲೇ…