ಪತ್ನಿಯ ಪ್ರಿಯಕರನಿಂದಲೇ ನಡೀತು ಪತಿಯ ಕೊಲೆ! ಸ್ನೇಹಿತನಂತೆ ನಟಿಸಿದ ವ್ಯಕ್ತಿ ಮಾಡಿದ್ದೇನು ಗೊತ್ತಾ?
ಬೆಂಗಳೂರು, ಏಪ್ರಿಲ್ 08: ಹೆಂಡತಿಯ ಅಕ್ರಮ ಸಂಬಂಧಕ್ಕೆ (ವಿವಾಹೇತರ ಸಂಬಂಧ) ಗಂಡ ಬಲಿಯಾದ ಘಟನೆ ಮಾರ್ಚ್ 26 ರಂದು ಬೊಮ್ಮಸಂದ್ರದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಪತ್ನಿಯ ಪ್ರಿಯಕರ ಆಕೆಯ ಪತಿಯೊಂದಿಗೆ ಸ್ನೇಹ ಬೆಳೆಸಿ, ಮಧ್ಯಪಾನ ಮಾಡಿ ಕೊನೆಗೆ ಚಾಕುವಿನಿಂದ ಕತ್ತು ಸೀಳಿ ಆತನ ಹತ್ಯೆ ನಡೆದಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮದ್ಯಪಾನ ಮಾಡಿಸಿ ಕತ್ತು ಸೀಳಿದ ಮೃತ ವ್ಯಕ್ತಿಯನ್ನು 42 ವರ್ಷದ ಸುನಿಲ್ ನಾಯಕ್ ಎಂದು ಗುರುತಿಸಲಾಗಿದೆ. ಆರೋಪಿ…