ಪತ್ನಿಯ ಪ್ರಿಯಕರನಿಂದಲೇ ನಡೀತು ಪತಿಯ ಕೊಲೆ! ಸ್ನೇಹಿತನಂತೆ ನಟಿಸಿದ ವ್ಯಕ್ತಿ ಮಾಡಿದ್ದೇನು ಗೊತ್ತಾ?

ಪತ್ನಿಯ ಪ್ರಿಯಕರನಿಂದಲೇ ನಡೀತು ಪತಿಯ ಕೊಲೆ! ಸ್ನೇಹಿತನಂತೆ ನಟಿಸಿದ ವ್ಯಕ್ತಿ ಮಾಡಿದ್ದೇನು ಗೊತ್ತಾ?

ಬೆಂಗಳೂರು, ಏಪ್ರಿಲ್ 08: ಹೆಂಡತಿಯ ಅಕ್ರಮ ಸಂಬಂಧಕ್ಕೆ (ವಿವಾಹೇತರ ಸಂಬಂಧ) ಗಂಡ ಬಲಿಯಾದ ಘಟನೆ ಮಾರ್ಚ್ 26 ರಂದು ಬೊಮ್ಮಸಂದ್ರದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಪತ್ನಿಯ ಪ್ರಿಯಕರ ಆಕೆಯ ಪತಿಯೊಂದಿಗೆ ಸ್ನೇಹ ಬೆಳೆಸಿ, ಮಧ್ಯಪಾನ ಮಾಡಿ ಕೊನೆಗೆ ಚಾಕುವಿನಿಂದ ಕತ್ತು ಸೀಳಿ ಆತನ ಹತ್ಯೆ ನಡೆದಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮದ್ಯಪಾನ ಮಾಡಿಸಿ ಕತ್ತು ಸೀಳಿದ ಮೃತ ವ್ಯಕ್ತಿಯನ್ನು 42 ವರ್ಷದ ಸುನಿಲ್ ನಾಯಕ್ ಎಂದು ಗುರುತಿಸಲಾಗಿದೆ. ಆರೋಪಿ…

Read More
ಮೊಟ್ಟೆ ತಿನ್ನಲ್ಲ ಆದ್ರೂ 60ನೇ ವಯಸಲ್ಲಿ ಮಿಲಿಂದ್ ಸೋಮನ್ ಇಷ್ಟೊಂದು Fit & Hot ಹೇಗೆ?

ಮೊಟ್ಟೆ ತಿನ್ನಲ್ಲ ಆದ್ರೂ 60ನೇ ವಯಸಲ್ಲಿ ಮಿಲಿಂದ್ ಸೋಮನ್ ಇಷ್ಟೊಂದು Fit & Hot ಹೇಗೆ?

ಮಿಲಿಂದ್ ಸೋಮನ್ ಅವರಿಗೆ 60 ವರ್ಷ ವಯಸ್ಸಾಗಿದ್ದರೂ, ಇಂದಿಗೂ ಅವರು 21 ವರ್ಷದ ನಟರಿಗೆ ಕಾಂಪಿಟೀಶನ್ ನೀಡುವಂತೆ ಫಿಟ್ ಆಗಿದ್ದಾರೆ. ಈ ವಯಸ್ಸಲ್ಲೂ ನಟ ಇಷ್ಟೊಂದು ಫಿಟ್ ಹಾಗೂ ಹಾಟ್ ಆಗಿರಲು ಕಾರಣ ಏನು? ಅವರು ಆಹಾರದಲ್ಲಿ ಏನು ಸೇವಿಸುತ್ತಾರೆ ಇಲ್ಲಿದೆ ಮಾಹಿತಿ.

ಮಿಲಿಂದ್ ಸೋಮನ್ ಅವರಿಗೆ 60 ವರ್ಷ ವಯಸ್ಸಾಗಿದ್ದರೂ ಇನ್ನೂ ಕೂಡ ಯಂಗ್ ಆಂಡ್ ಹ್ಯಾಂಡ್ಸಮ್. ಅವರ ಫಿಟ್ನೆಸ್ ನೋಡಿ ಜನರಿಗೆ ಅಚ್ಚರಿಯಾಗೋದು ಖಚಿತಾ. ಅವರು ಈ ವಯಸ್ಸಿನಲ್ಲಿ ಹೇಗೆ ಇಷ್ಟೊಂದು ಫಿಟ್ ಆಗಿದ್ದಾರೆ ಎಂದು…

Read More
ಪತ್ನಿಯ ಪ್ರಿಯಕರನಿಂದಲೇ ನಡೀತು ಪತಿಯ ಕೊಲೆ! ಸ್ನೇಹಿತನಂತೆ ನಟಿಸಿದ ವ್ಯಕ್ತಿ ಮಾಡಿದ್ದೇನು ಗೊತ್ತಾ?

RBI Policy: ಆರ್​ಬಿಐನಿಂದ ಬಡ್ಡಿದರದಲ್ಲಿ ಇಲ್ಲ ಬದಲಾವಣೆ; ಹಣದುಬ್ಬರ ಶೇ. 4.6 ಎಂದು ಅಂದಾಜು

ಜನವರಿ, ಏಪ್ರಿಲ್ 8: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾನಿಟರಿ ಪಾಲಿಸಿ ಸಮಿತಿಯು (RBI MPC ಸಭೆ) ನಿರೀಕ್ಷೆಯಂತೆ ರಿಪೋ ದರದ ಯಥಾಸ್ಥಿತಿ ಮುಂದುವರಿಸಲು ನಿರ್ಧರಿಸಲಾಗಿದೆ. ಮೊನ್ನೆಯಿಂದ ನಡೆದ ಆರ್ ಬಿಐ ಎಂಪಿಸಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದರೊಂದಿಗೆ ಆರ್ಬಿಐನ ರಿಪೋ ದರ ಅಥವಾ ಬಡ್ಡಿದರವು (ರೆಪೋ ದರ) ಶೇ. 5.25 ರಲ್ಲಿ ಮುಂದುವರಿಯಲಿದೆ. ಪಶ್ಚಿಮ ಏಷ್ಯಾದ ಪರಿಣಾಮ ಹಣದುಬ್ಬರ ಏರಿಕೆಯಾಗುವ ಸಾಧ್ಯತೆ ಇದ್ದರಿಂದ ಬಡ್ಡಿದರ ಇರುವ ತೀರ್ಮಾನವನ್ನು ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಎಂಪಿಸಿ ಸಭೆ ಬಳಿಕ ಆರ್…

Read More
Mojtaba Khamenei health update: ಇರಾನ್‌ನ ನೂತನ ಸರ್ವೋಚ್ಚ ನಾಯಕ ಮೊಜ್ತಬಾ ಕೋಮಾದಲ್ಲಿ: ಕೋಂ ನಗರದಲ್ಲಿ ಚಿಕಿತ್ಸೆ | Irans New Supreme Leader Mojtaba In Coma Treatment In Qom City

Mojtaba Khamenei health update: ಇರಾನ್‌ನ ನೂತನ ಸರ್ವೋಚ್ಚ ನಾಯಕ ಮೊಜ್ತಬಾ ಕೋಮಾದಲ್ಲಿ: ಕೋಂ ನಗರದಲ್ಲಿ ಚಿಕಿತ್ಸೆ | Irans New Supreme Leader Mojtaba In Coma Treatment In Qom City

Mojtaba Khamenei health update: ಅಮೆರಿಕ-ಇಸ್ರೇಲ್ ದಾಳಿಯಿಂದ ತೀವ್ರವಾಗಿ ಗಾಯಗೊಂಡಿರುವ ಇರಾನ್‌ನ ನೂತನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಕೋಮಾ ಸ್ಥಿತಿಯಲ್ಲಿದ್ದಾರೆ ಎಂದು ವರದಿಯಾಗಿದೆ. ನೂತನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಟೆಹ್ರಾನ್: ಅಮೆರಿಕ-ಇಸ್ರೇಲ್ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿರುವ ಇರಾನ್‌ನ ನೂತನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ. ಚಿಂತಾಜನಕ ಸ್ಥಿತಿಯಲ್ಲಿರುವ ಅವರಿಗೆ ಕೋಂ ನಗರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಸ್ತುತ ಯಾವುದೇ ಆಡಳಿತಾತ್ಮಕ ನಿರ್ಣಯಗಳನ್ನು ತೆಗೆದುಕೊಳ್ಳಲು ಅವರಿಗೆ ಸಾಧ್ಯವಾಗುತ್ತಿಲ್ಲ ಎಂದು ಅಮೆರಿಕ ಹಾಗೂ…

Read More
ಪತ್ನಿಯ ಪ್ರಿಯಕರನಿಂದಲೇ ನಡೀತು ಪತಿಯ ಕೊಲೆ! ಸ್ನೇಹಿತನಂತೆ ನಟಿಸಿದ ವ್ಯಕ್ತಿ ಮಾಡಿದ್ದೇನು ಗೊತ್ತಾ?

ಬೆಂಗಳೂರಿನಲ್ಲಿ ಬೇಸಿಗೆಯ ಬಿಸಿ ತಪ್ಪಿಸಲು ಬಾಗಿಲು ತೆರೆದಿಟ್ಟು ಮಲಗಿದ್ದ ಮಹಿಳೆಗೆ ಕಾದಿತ್ತು ಶಾಕ್!

ಬೆಂಗಳೂರು, ಏ.8: ಹೆಚ್ಚಿನ ಕಾಲದ ಶಾಖದಿಂದ ಪಾರಾಗಲು ಮನೆಯ ಮುಖ್ಯ ಬಾಗಿಲನ್ನು ತೆರೆದಿಟ್ಟಿದ್ದೇ ಮಹಿಳೆಯೊಬ್ಬರಿಗೆ ಮುಳುವಾಗಿದೆ. ಬೆಂಗಳೂರಿನ ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯ ಆನೆಪಾಳ್ಯದಲ್ಲಿ ಈ ಘಟನೆ ನಡೆದಿದ್ದು, ಕಳ್ಳರು ಮಾಂಗಲ್ಯ ಸರ ಮತ್ತು ಮೊಬೈಲ್‌ಗಳನ್ನು ದೋಚಿದ್ದಾರೆ. ಅಶೋಕನಗರದ ನಿವಾಸಿ ಶೈಲಜಾ ಎಂಬವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಶನಿವಾರ ಮುಂಜಾನೆ ಸುಮಾರು 2:30ರ ಸುಮಾರಿಗೆ ಮನೆಯೊಳಗೆ ಗಾಳಿ ಬರಲಿ ಎಂಬ ಕಾರಣಕ್ಕೆ ಮುಖ್ಯ ಬಾಗಿಲನ್ನು ತೆರೆದಿಟ್ಟು ನಿದ್ರೆಗೆ ಜಾರಿದ್ದರು. ಇದೇ ಸಮಯಕ್ಕೆ ಹೊಂಚು ಹಾಕುತ್ತಿದ್ದ ಕಳ್ಳರು ಮನೆಯೊಳಗೆ ನುಗ್ಗಿ,…

Read More
ರಾಹುಲ್ ಗಾಂಧಿಯನ್ನ ಮೆಚ್ಚಿಸಲು ಡಿಕೆಶಿ ಕೇಂದ್ರದ ವಿರುದ್ಧ ಟೀಕೆ: ಪ್ರಲ್ಹಾದ್ ಜೋಶಿ ಖಡಕ್ ತಿರುಗೇಟು | Union Minister Pralhad Joshi Slams Dk Shivakumar At Hubballi Rav

ರಾಹುಲ್ ಗಾಂಧಿಯನ್ನ ಮೆಚ್ಚಿಸಲು ಡಿಕೆಶಿ ಕೇಂದ್ರದ ವಿರುದ್ಧ ಟೀಕೆ: ಪ್ರಲ್ಹಾದ್ ಜೋಶಿ ಖಡಕ್ ತಿರುಗೇಟು | Union Minister Pralhad Joshi Slams Dk Shivakumar At Hubballi Rav

ಎಲ್‌ಪಿಜಿ ಕೊರತೆ ಕುರಿತ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಆರೋಪಗಳನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಳ್ಳಿಹಾಕಿದ್ದಾರೆ. ರಾಹುಲ್ ಗಾಂಧಿಯವರನ್ನು ಮೆಚ್ಚಿಸಲು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು. ಹುಬ್ಬಳ್ಳಿ (ಏ.8): ಯುದ್ಧದಿಂದಾಗಿ ಇಡೀ ಜಗತ್ತೇ ತೈಲ, ಎಲ್‌ಪಿಜಿ ಸಮಸ್ಯೆ ಅನುಭವಿಸುತ್ತಿದೆ. ಇತರೆ ದೇಶಗಳಿಗಿಂತ ಭಾರತದಲ್ಲಿ ಅತ್ಯುತ್ತಮವಾಗಿ ನಿರ್ವಹಣೆ ಮಾಡುತ್ತಿದ್ದೀರಿ ಎಂದಿದ್ದ ಡಿಸಿಎಂ ಡಿ.ಕೆ. ಶಿವಕುಮಾರ್‌, ಈಗ ರಾಹುಲ್‌ ಗಾಂಧಿ ಮೆಚ್ಚಿಸಲು ತೈಲ ಸಮಸ್ಯೆಯಾಗುತ್ತಿದೆ ಎಂದು ಆರೋಪಿಸುತ್ತಿದ್ದಾರೆ. ಇದು ಹಾಸ್ಯಾಸ್ಪದ ಎಂದು ಕೇಂದ್ರ ಸಚಿವ ಪ್ರಲ್ಹಾದ್‌…

Read More
ಪತ್ನಿಯ ಪ್ರಿಯಕರನಿಂದಲೇ ನಡೀತು ಪತಿಯ ಕೊಲೆ! ಸ್ನೇಹಿತನಂತೆ ನಟಿಸಿದ ವ್ಯಕ್ತಿ ಮಾಡಿದ್ದೇನು ಗೊತ್ತಾ?

Vastu Tips: ಮನೆಯಲ್ಲಿ ಕಸ ಗುಡಿಸುವಾಗ ಈ ತಪ್ಪು ಮಾಡಲೇಬೇಡಿ; ವಾಸ್ತು ತಜ್ಞರ ಸಲಹೆ ಇಲ್ಲಿದೆ

ಕಸ ಗುಡಿಸುವುದು ಕೇವಲತೆಯಲ್ಲ, ಅದು ಮನೆಗೆ ಧನಾತ್ಮಕ ಶಕ್ತಿಯನ್ನು ಆಕರ್ಷಿಸುವ ಒಂದು ಪ್ರಮುಖ ಕ್ರಿಯೆಯಾಗಿದೆ. ಮನೆಯಲ್ಲಿ ಸುಖ, ಶಾಂತಿ, ನೆಮ್ಮದಿ ಮತ್ತು ಧನ ಸಂಪತ್ತು ನೆಲೆಸಲು ಕಸ ಗುಡಿಸುವ ದಿಕ್ಕು ಮತ್ತು ಸಮಯ ಅತ್ಯಂತ ಮಹತ್ವದ್ದಾಗಿದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ನಿರ್ಮಿಸಿದ ಡಾ. ಬಸವರಾಜ್ ಗುರೂಜಿಅವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ವಾಸ್ತು ಶಾಸ್ತ್ರದ ಪ್ರಕಾರ, ಮನೆಗೆ ನಾಲ್ಕು ಮುಖ್ಯ ದಿಕ್ಕುಗಳು (ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ) ಮತ್ತು ನಾಲ್ಕು…

Read More
ಏಪ್ರಿಲ್ 8 ಇಂದಿನಿಂದ ಗಜಕೇಸರಿ ಯೋಗ, ಈ ರಾಶಿಗೆ ಒಲಿಯಲಿದೆ ಅದೃಷ್ಟ, ಹಣಕ್ಕಿಲ್ಲಾ ತೊಂದರೆ

ಏಪ್ರಿಲ್ 8 ಇಂದಿನಿಂದ ಗಜಕೇಸರಿ ಯೋಗ, ಈ ರಾಶಿಗೆ ಒಲಿಯಲಿದೆ ಅದೃಷ್ಟ, ಹಣಕ್ಕಿಲ್ಲಾ ತೊಂದರೆ

Luckiest Zodiac Sign On Wednesday 8 April ಗುರು ಮತ್ತು ಚಂದ್ರರು ಪರಸ್ಪರ ಸಮಸಪ್ತಕ ಭಾವದಲ್ಲಿ ಇರುತ್ತಾರೆ ಮತ್ತು ಗಜಕೇಸರಿ ಯೋಗವನ್ನು ರೂಪಿಸುತ್ತಾರೆ. ಬುಧವಾರ ಮೇಷ ಮತ್ತು ಮಿಥುನ ಸೇರಿದಂತೆ 5 ರಾಶಿಚಕ್ರ ಚಿಹ್ನೆಗಳ ಜನರು ವಿಶೇಷವಾಗಿ ಅದೃಷ್ಟವಂತರು.

ಮೇಷ ರಾಶಿಯ ಸ್ಥಳೀಯರಿಗೆ ಆರ್ಥಿಕ ವಿಷಯಗಳಲ್ಲಿ ಲಾಭದಾಯಕ ದಿನವಾಗಿರುತ್ತದೆ. ನಿಮ್ಮ ರಾಶಿಯ ಅದೃಷ್ಟ ಮನೆಯಲ್ಲಿ ಚಂದ್ರನು ಸಾಗುವುದರಿಂದ, ನಿಮಗೆ ಅದೃಷ್ಟದ ಸಂಪೂರ್ಣ ಬೆಂಬಲ ಸಿಗುತ್ತದೆ. ಕೆಲಸದಲ್ಲಿ ಹಿರಿಯ ಅಧಿಕಾರಿಗಳಿಂದ ನಿಮಗೆ ಸಂಪೂರ್ಣ ಬೆಂಬಲ ಸಿಗುತ್ತದೆ. ಆದಾಯದಲ್ಲಿಯೂ ಹೆಚ್ಚಳವಾಗುವ…

Read More
ಐಪಿಎಲ್‌ನಿಂದ ತನ್ನ ಕ್ರಿಕೆಟ್ ಬದುಕೇ ಹಾಳು ಮಾಡಿಕೊಂಡೆ: ಅಚ್ಚರಿ ಹೇಳಿಕೆ ಕೊಟ್ಟ ಕೆವಿನ್ ಪೀಟರ್‌ಸನ್!

ಐಪಿಎಲ್‌ನಿಂದ ತನ್ನ ಕ್ರಿಕೆಟ್ ಬದುಕೇ ಹಾಳು ಮಾಡಿಕೊಂಡೆ: ಅಚ್ಚರಿ ಹೇಳಿಕೆ ಕೊಟ್ಟ ಕೆವಿನ್ ಪೀಟರ್‌ಸನ್!

ಗುವಾಹಟಿ: ಇಂಗ್ಲೆಂಡ್ ದಿಗ್ಗಜ ಕ್ರಿಕೆಟಿಗ ಕೆವಿನ್ ಪೀಟರ್‌ಸನ್ ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿ ಬೆಂಬಲಿಸಲು ಹೋಗಿ ತಮ್ಮ ಕ್ರಿಕೆಟ್ ಬದುಕು ಹಾಳು ಮಾಡಿಕೊಂಡೆ ಎಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಅಷ್ಟಕ್ಕೂ ಕೆವಿನ್ ಪೀಟರ್‌ಸನ್ ಏನಂದ್ರು ನೋಡೋಣ ಬನ್ನಿ.

ಐಪಿಎಲ್ ಆಡಲು ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಬೋರ್ಡ್ (ECB) ಜೊತೆ ನಾನು ನಡೆಸಿದ ಹೋರಾಟದಿಂದಾಗಿಯೇ ನನ್ನ ಅಂತರರಾಷ್ಟ್ರೀಯ ಕೆರಿಯರ್ ಬೇಗ ಮುಗಿದುಹೋಯ್ತು ಎಂದು ಇಂಗ್ಲೆಂಡ್ ತಂಡದ ಮಾಜಿ ನಾಯಕ ಕೆವಿನ್ ಪೀಟರ್ಸನ್ ಹೇಳಿದ್ದಾರೆ.

ಫ್ರಾಂಚೈಸಿ ಕ್ರಿಕೆಟ್‌ಗೆ ತಾವು ಪ್ರಾಮುಖ್ಯತೆ…

Read More
ಪತ್ನಿಯ ಪ್ರಿಯಕರನಿಂದಲೇ ನಡೀತು ಪತಿಯ ಕೊಲೆ! ಸ್ನೇಹಿತನಂತೆ ನಟಿಸಿದ ವ್ಯಕ್ತಿ ಮಾಡಿದ್ದೇನು ಗೊತ್ತಾ?

ಸಿಲಿಕಾನ್ ಸಿಟಿಯಲ್ಲಿ ಸಂಚಾರ ದಟ್ಟಣೆ ಮುಕ್ತಗೊಳಿಸಲು ಬಿಗ್ ಪ್ಲಾನ್: 35 ಫ್ಲೈಓವರ್, 25 ಅಂಡರ್‌ಪಾಸ್

ಬೆಂಗಳೂರು, ಏ. 8: ಬೆಂಗಳೂರಿನ ರಸ್ತೆಗಳಲ್ಲಿ ಪ್ರತಿದಿನ ಸುಮಾರು 2,000 ಹೊಸ ವಾಹನಗಳು ಸೇರ್ಪಡೆಯಾಗುತ್ತಿವೆ. ಈ ಹೆಚ್ಚುತ್ತಿರುವ ಒತ್ತಡವನ್ನು ನಿಭಾಯಿಸಲು ಬೆಂಗಳೂರು ಸಂಚಾರ ನಿಲ್ದಾಣ 35 ಫ್ಲೈಓವರ್‌ಗಳು, 25 ಅಂಡರ್‌ಪಾಸ್‌ಗಳು ಮತ್ತು 101 ಸ್ಕೈವಾಕ್‌ಗಳನ್ನು ಒಳಗೊಂಡ ಬೃಹತ್ ಯೋಜನೆ ಬೃಹತ್ ಬೆಂಗಳೂರು ಪ್ರಾಧಿಕಾರಕ್ಕೆ (GBA) ಸಲ್ಲಿಸಿದೆ. ಪೂರ್ವ ಬೆಂಗಳೂರಿನ ಮಹದೇವಪುರ ಮತ್ತು ವೈಟ್‌ಫೀಲ್ಡ್ ಭಾಗಗಳಲ್ಲಿ ಅತಿ ಹೆಚ್ಚು ಟ್ರಾಫಿಕ್ ಒತ್ತಡವಿದ್ದು, ಇಲ್ಲಿ ಹೆಚ್ಚಿನ ಫ್ಲೈಓವರ್ ಮತ್ತು ಪಾದಚಾರಿ ಮೂಲಸೌಕರ್ಯಗಳಿಗೆ ಒತ್ತು ನೀಡಲಾಗುತ್ತದೆ. ಹೆಬ್ಬಾಳ, ಸಾರಕ್ಕಿ ಸರ್ಕಲ್ ಮತ್ತು…

Read More