Lokayukta ಲೋಕಾಯುಕ್ತ ದಾಳಿ: ಬಳ್ಳಾರಿ ಅಧಿಕಾರಿ ಬಳಿ 44 ಎಕರೆ, 14 ಸೈಟ್, 3 ಮನೆ! | Lokayukta Raids Corrupt Officials Bellary Official Owns 44 Acres 14 Sites 3 Houses Rav
ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದ ಮೇಲೆ ಲೋಕಾಯುಕ್ತ ಪೊಲೀಸರು ರಾಜ್ಯದ 8 ಸರ್ಕಾರಿ ಅಧಿಕಾರಿಗಳ ಮೇಲೆ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಒಟ್ಟು 36.92 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಚರ ಹಾಗೂ ಸ್ಥಿರಾಸ್ತಿ ಪತ್ತೆಯಾಗಿದ್ದು, ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಬೆಂಗಳೂರು (ಏ.8): ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ರಾಜ್ಯದ ವಿವಿಧೆಡೆ 8 ಮಂದಿ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿ, ಸಂಬಂಧಿಕರ ಮನೆಗಳ ಮೇಲೆ ಮಂಗಳವಾರ ಏಕಕಾಲಕ್ಕೆ ದಾಳಿ…