Nikhil kumaraswamy speech: ಬಿಬಿಎಂಪಿಯ ಹೆಸರು ಬದಲಿಸಿದ್ದೇ ಸರ್ಕಾರದ ಸಾಧನೆ: ನಿಖಿಲ್ ಕಿಡಿ | Jds Silver Jubilee Convention Nikhil Kumaraswamy Speech Slams Congress Government Rav
ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ರಾಜ್ಯ ಕಾಂಗ್ರೆಸ್ ಸರ್ಕಾರದ ಬೆಂಗಳೂರು ಆಡಳಿತ ವಿರುದ್ಧ ತೀವ್ರ ವಾಗ್ದಾಳಿ ಬಿಬಿಎಂಪಿಯನ್ನು ‘ಜಿಬಿಎ’ (ಗಾರ್ಬೇಜ್, ಬ್ಯಾಡ್ ರೋಡ್, ಎ ಖಾತಾ ಸ್ಕ್ಯಾಮ್) ಎಂದು ಜರಿದರು. ಬೆಂಗಳೂರು (ಏ.12): ಬಿಬಿಎಂಪಿ ಹೆಸರನ್ನು ಜಿಬಿಎ ಎಂದು ಬದಲಿಸಿದ್ದೇ ರಾಜ್ಯ ಕಾಂಗ್ರೆಸ್ ಸರ್ಕಾರ ಸಾಧನೆ. ‘ಜಿ’ ಎಂದರೆ ಗಾರ್ಬೇಜ್, ‘ಬಿ’ ಎಂದರೆ ಬ್ಯಾಡ್ ರೋಡ್, ‘ಎ’ ಎಂದರೆ ಎ ಖಾತಾ ಸ್ಕ್ಯಾಮ್ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ…