Delhi Karnataka Sangha Election: ದೆಹಲಿ ಕರ್ನಾಟಕ ಸಂಘಕ್ಕೆ ಇಂದು ಚುನಾವಣೆ |Latest News Today | Election For Delhi Karnataka Sangha Today Rav
ದೆಹಲಿ ಕರ್ನಾಟಕ ಸಂಘದ ಚುನಾವಣಾ ಕಾವು ಏರಿದೆ. ವಾರ್ಷಿಕ ಸಭೆಯಲ್ಲಿ ಜೂಮ್ ಮೀಟಿಂಗ್ ವಿಚಾರಕ್ಕೆ ಅಧ್ಯಕ್ಷ ಸಿ.ಎಂ.ನಾಗರಾಜ್ ಮತ್ತು ಸದಸ್ಯರ ನಡುವೆ ತೀವ್ರ ಜಟಾಪಟಿ ನಡೆದಿದೆ. ಏನಿದು ವಿವಾದ? ನವದೆಹಲಿ (ಏ.12): ದೆಹಲಿ ಕರ್ನಾಟಕ ಸಂಘಕ್ಕೆ ಭಾನುವಾರ ಮತದಾನ ನಡೆಯಲಿದ್ದು, ಅಧ್ಯಕ್ಷ ಸ್ಥಾನಕ್ಕೆ ಹಾಲಿ ಅಧ್ಯಕ್ಷ ಸಿ.ಎಂ.ನಾಗರಾಜ್ ಮತ್ತು ರೇಣುಕುಮಾರ್ ತಂಡಗಳ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟಿದೆ. ಸಂಘದ ಚುನಾವಣೆ ಹಿನ್ನೆಲೆಯಲ್ಲಿ ಶನಿವಾರ ವಾರ್ಷಿಕ ಸರ್ವ ಸದಸ್ಯರ ಸಭೆ ಕರೆಯಲಾಗಿತ್ತು. ಈ ವೇಳೆ, ಜೂಮ್ ಮೀಟಿಂಗ್‌ಗಾಗಿ ಸದಸ್ಯರು…