2 ಕಂತು ಇಎಂಐ ಕಟ್ಟಿಲ್ಲವೆಂದು ಜೆಸಿಬಿಯನ್ನೇ ಹರಾಜು ಹಾಕಿದ ಬ್ಯಾಂಕ್: 10 ದಿನಗಳಿಂದ ಧರಣಿ ನಡೆಸುತ್ತಿರುವ ತಾಯಿ-ಮಗ
ಬ್ಯಾಂಕ್ ಎದುರು ಧರಣಿ ನಡೆಸುತ್ತಿರುವ ತಾಯಿ-ಮಗಚಿತ್ರದ ಕ್ರೆಡಿಟ್ ಮೂಲ: tv9 ಚಿಕ್ಕಮಗಳೂರು, ಫೆಬ್ರವರಿ 11: ಕೇವಲ ಎರಡು ಕಂತು ಇಎಂಐ (EMI) ತಡವಾದ ಕಾರಣ ಜೆಸಿಬಿ ವಾಹನವನ್ನು ಸೀಜ್ ಮಾಡಿ ಹರಾಜು ಎಂದು ಆರೋಪಿಸಿ ತಾಯಿ ಮತ್ತು ಮಗ ಚಿಕ್ಕಮಗಳ ನಗರದ ಎಂಜಿ ರಸ್ತೆಯಲ್ಲಿರುವ ಹೆಚ್.ಡಿ.ಎಫ್.ಸಿ. (HDFC) ಬ್ಯಾಂಕ್ ಮುಂದೆ ಹತ್ತಿ ದಿನಗಳಿಂದ ನಿರಂತರ ಧರಣಿ ನಡೆಸುತ್ತಿದ್ದಾರೆ. ಚಿಕ್ಕಮಗಳೂರು (ಚಿಕ್ಕಮಗಳೂರು) ತಾಲೂಕಿನ ಗೌಡನಹಳ್ಳಿ ಗ್ರಾಮದ ಮಂಜುನಾಥ್ ಅವರು ಜೆಸಿಬಿ ಖರೀದಿಸಲು ಐದು ವರ್ಷಗಳ ಅವಧಿಗೆ HDFC ಬ್ಯಾಂಕ್…