GT vs RR IPL 2026 Live Score: ಟಾಸ್ ಗೆದ್ದ ರಾಜಸ್ಥಾನ್; ರಶೀದ್ಗೆ ಗುಜರಾತ್ ನಾಯಕತ್ವ
04 ಏಪ್ರಿಲ್ 2026 07:14 PM (IST) GT vs RR IPL 2026: ರಾಜಸ್ಥಾನ್ ರಾಯಲ್ಸ್ ಯಶಸ್ವಿ ಜೈಸ್ವಾಲ್, ವೈಭವ್ ಸೂರ್ಯವಂಶಿ, ರಿಯಾನ್ ಪರಾಗ್ (ನಾಯಕ), ಧ್ರುವ್ ಜುರೆಲ್, ಶಿಮ್ರಾನ್ ಹೆಟ್ಮೆಯರ್, ಡೊನೊವನ್ ಫೆರೇರಾ, ರವೀಂದ್ರ ಜಡೇಜಾ, ಜೋಫ್ರಾ ಆರ್ಚರ್, ನಾಂದ್ರೆ ಬರ್ಗರ್, ಸಂದೀಪ್ ಶರ್ಮಾ, ತುಷಾರ್ ದೇಶಪಾಂಡೆ 04 ಏಪ್ರಿಲ್ 2026 07:12 PM (IST) GT vs RR IPL 2026: ಟಾಸ್ ಗೆದ್ದ ರಾಜಸ್ಥಾನ ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ತಂಡದ…