Haveri: ಅಂಕಲ್ ಮಮ್ಮಿಗೆ ಫೋನ್ ಕೊಡಿ: ಮದುವೆಯಾದ ವಾರದಲ್ಲೇ ಬಯಲಾಯ್ತು ವಧು ರೇಖಾ ಆಂಟಿ ರಹಸ್ಯ!
ಹಾವೇರಿಯ ರಾಣೆಬೆನ್ನೂರು ತಾಲೂಕಿನಲ್ಲಿ, ಇಬ್ಬರು ಮಕ್ಕಳ ತಾಯಿಯಾದ ಮಹಿಳೆಯೊಬ್ಬಳು 2.5 ಲಕ್ಷ ರೂಪಾಯಿ ವಧುದಕ್ಷಿಣೆ ಪಡೆದು ಯುವಕನೊಬ್ಬನನ್ನು ಮದುವೆಯಾಗಿದ್ದಾಳೆ. ಮದುವೆಯಾದ ವಾರದಲ್ಲೇ ಆಕೆಯ ಮಕ್ಕಳು ಫೋನ್ ಮಾಡಿದಾಗ ವಂಚನೆ ಬಯಲಾಗಿದ್ದು, ಪರಾರಿಯಾಗಲು ಯತ್ನಿಸಿದ ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ.<img><p>ಹಾವೇರಿ: ಎರಡು ಮಕ್ಕಳ ತಾಯಿ ಹಣದಾಸೆಗಾಗಿ ಓರ್ವ ಯುವಕನನ್ನು ಮದುಗೆಯಾಗಿದ್ದ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕು ತುಮ್ಕಿನಕಟ್ಟಿ ಗ್ರಾಮದಲ್ಲಿ ನಡೆದಿದೆ. ತನ್ನ ಕಳ್ಳಾಟ ಬಯಲಾಗುತ್ತಿದ್ದಂತೆ ಎಸ್ಕೇಪ್ ಆಗಲು ಪ್ರಯತ್ನಿಸಿದ ರೇಖಾ ಅಂಟಿಯನ್ನು ಪೊಲೀಸರು ಬಂಧಿಸಿದ್ದಾರೆ.</p><img><p>ಕಳೆದ ವಾರವಷ್ಟೇ ತಮ್ಮಿನಕಟ್ಟಿ ಗ್ರಾಮದ…