ಜ। ನರವಣೆ ಆತ್ಮಚರಿತ್ರೆ ಬಗ್ಗೆ ರಾಹುಲ್ ವರ್ಸಸ್ ಪೆಂಗ್ವಿನ್- ಪುಸ್ತಕ ಇನ್ನೂ ಪ್ರಕಟವಾಗಿಲ್ಲ, ಪ್ರಸರಣ ಅಕ್ರಮ | Rahul Vs Penguin Over Gen Naravanes Autobiography
ಗಲ್ವಾನ್ ಸಂಘರ್ಷದ ವೇಳೆ ಮೋದಿ ಸರ್ಕಾರ ಅನುಸರಿಸಿದ ನೀತಿ ಪ್ರಶ್ನಿಸಲಾಗಿದೆ ಎನ್ನಲಾದ ನಿವೃತ್ತ ಸೇನಾ ಮುಖ್ಯಸ್ಥ ಜ। ಎಂ.ಎಂ. ನರವಣೆ ಆತ್ಮಚರಿತ್ರೆ ‘ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ’ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಪುಸ್ತಕ ಪ್ರಕಾಶನ ಸಂಸ್ಥೆ ಪೆಂಗ್ವಿನ್ ನಡುವೆ ವಾಕ್ಸಮರಕ್ಕೆ ನಾಂದಿ ಹಾಡಿದೆ. ನವದೆಹಲಿ : ಚೀನಾ ಜತೆಗಿನ 2020ರ ಗಲ್ವಾನ್ ಸಂಘರ್ಷದ ವೇಳೆ ಮೋದಿ ಸರ್ಕಾರ ಅನುಸರಿಸಿದ ನೀತಿಗಳನ್ನು ಪ್ರಶ್ನಿಸಲಾಗಿದೆ ಎನ್ನಲಾದ ನಿವೃತ್ತ ಸೇನಾ ಮುಖ್ಯಸ್ಥ ಜ। ಎಂ.ಎಂ. ನರವಣೆ ಅವರ ಆತ್ಮಚರಿತ್ರೆ…