ಅಲ್ಲು ಅರ್ಜುನ್ ಭೇಟಿಗೆ ಇವೆ ಕಠಿಣ 42 ನಿಯಮಗಳು? ನಟನ ಪ್ರತಿಕ್ರಿಯೆ ಏನು?
ಅಲ್ಲು ಅರ್ಜುನ್ (ಅಲ್ಲು ಅರ್ಜುನ್) ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ‘ಪುಷ್ಪ 2’ ರಿಲೀಸ್ ಆದ ಬಳಿಕ ಅವರ ಖ್ಯಾತಿ ಸಾಕಷ್ಟು ಹೆಚ್ಚಾಗಿದೆ. ಅವರ ಖ್ಯಾತಿ ಪ್ಯಾನ್ ಭಾರತದಲ್ಲಿ ಹಬ್ಬಿದೆ. ಈಗ ಅವರ ಭೇಟಿ ಬರೋಬ್ಬರಿ 42 ಕಠಿಣ ನಿಯಮಗಳಿವೆ ಎಂದು ಬ್ರ್ಯಾಂಡ್ ಸ್ಟ್ರ್ಯಾಟಜಿಸ್ಟ್ ಒಬ್ಬರು ಪಾಡ್ ಕಾಸ್ಟ್ನಲ್ಲಿ ಆರೋಪ ಮಾಡಿದ್ದಾರೆ. ಈ ವಿಡಿಯೋಗೆ ಅವರ ಕಡೆಯಿಂದ ಸ್ಪಷ್ಟನೆ ಸಿಕ್ಕಿದೆ. ಬ್ರ್ಯಾಂಡ್ ಸ್ಟ್ರ್ಯಾಟಜಿಸ್ಟ್ ಒಬ್ಬರು ಈ ಬಗ್ಗೆ ಮಾತನಾಡಿದ್ದರು. ಅವರು ಅಲ್ಲು ಅರ್ಜುನ್ ಜೊತೆ…