IND vs PAK T20 World Cup 2026: T20 World Cup 2026 ಭಾರತ-ಪಾಕ್ ಪಂದ್ಯ ಆಯೋಜನೆ: ಐಸಿಸಿ ಗೆದ್ದಿದ್ದು ಹೇಗೆ? | Icc Breathes Easy As India Vs Pakistan T20 World Cup Match Avoids Cancellation Kvn
ಫೆ.15ರಂದು ನಿಗದಿಯಾಗಿದ್ದ ಭಾರತ-ಪಾಕಿಸ್ತಾನ ಟಿ20 ವಿಶ್ವಕಪ್ ಪಂದ್ಯ ರದ್ದಾಗದಂತೆ ನೋಡಿಕೊಳ್ಳುವಲ್ಲಿ ಐಸಿಸಿ ಯಶಸ್ವಿಯಾಗಿದೆ. ಈ ನಿರ್ಧಾರದಿಂದ ಸುಮಾರು ₹1500 ಕೋಟಿ ನಷ್ಟವನ್ನು ತಪ್ಪಿಸಿದ್ದು, ಪ್ರಸಾರಕರು, ಅಭಿಮಾನಿಗಳು ಮತ್ತು ಸದಸ್ಯ ದೇಶಗಳನ್ನು ನಿರಾಳವಾಗಿಸಿದೆ. ದುಬೈ: ಭಾರತ ಹಾಗೂ ಪಾಕಿಸ್ತಾನ ನಡುವೆ ಫೆ.15ರಂದು ನಿಗದಿಯಾಗಿದ್ದ ಟಿ20 ವಿಶ್ವಕಪ್ ಪಂದ್ಯ ರದ್ದಾಗದಂತೆ ನೋಡಿಕೊಂಡ ಐಸಿಸಿ ಈಗಾ ನಿರಾಳವಾಗಿದೆ. ಹಲವು ದಿನಗಳಿಂದ ನಡೆಯುತ್ತಿದ್ದ ಹೈಡ್ರಾಮಕ್ಕೆ ಸೋಮವಾರ ತೆರೆ ಎಳೆದ ಐಸಿಸಿ, ಭಾರೀ ನಷ್ಟದಿಂದ ಪಾರಾಗಿದ್ದಲ್ಲದೇ ಇತರರನ್ನೂ ಖುಷಿಯಾಗುವಂತೆ ಮಾಡಿದೆ. ಈ ಪಂದ್ಯ ನಿಗದಿಯಂತೆ…