ಮೋದಿ ಗೈರಾಗಿದ್ದು ಏಕೆ ? : ರಿಜಿಜುರಿಂದ ವಿಡಿಯೋ ಬಿಡುಗಡೆ- ಮೋದಿ ಮೇಲೆ ದಾಳಿಗೆ ಸಿದ್ಧರಾಗಿದ್ದ ಕೈ ಮಹಿಳಾ ಸಂಸದರು | Why Was Modi Absent Rijiju Releases Video
ಬಜೆಟ್ ಅಧಿವೇಶನದ ವೇಳೆ ಫೆ.4ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕಲಾಪದಿಂದ ದೂರವುಳಿದದ್ದು ಯಾಕೆಂಬ ವಿಚಾರ ತೀವ್ರ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗುತ್ತಿರುವ ನಡುವೆ ಸಚಿವ ಕಿರಣ್ ರಿಜಿಜು ‘ಸಾಕ್ಷಿಯ ರೂಪದಲ್ಲಿ’ ಕಾಂಗ್ರೆಸ್ನ ಮಹಿಳಾ ಸಂಸದರ ಗದ್ದಲದ ವಿಡಿಯೋ ಬಿಡುಗಡೆ ಮಾಡಿದ್ದಾರೆ. ನವದೆಹಲಿ: ಬಜೆಟ್ ಅಧಿವೇಶನದ ವೇಳೆ ಫೆ.4ರಂದು ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆ ಕಲಾಪದಿಂದ ದೂರವುಳಿದದ್ದು ಯಾಕೆಂಬ ವಿಚಾರ ಆಡಳಿತ-ಪ್ರತಿಪಕ್ಷಗಳ ನಡುವೆ ತೀವ್ರ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗುತ್ತಿರುವ ನಡುವೆಯೇ ಇದೀಗ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು…