ಸಿದ್ದರಾಮಯ್ಯ , ನಾನು ಕದ್ದು ಮುಚ್ಚಿ ಮಾತಾಡಿಲ್ಲ, ನಮ್ಮಲ್ಲಿ ಗೊಂದಲವೂ ಇಲ್ಲ : ಡಿಸಿಎಂ ಡಿ.ಕೆ.ಶಿವಕುಮಾರ್ | Sidddaramaiah I Havent Spoken Behind Anyones Back Dk Shivakumar
ಎಲ್ಲರೂ ಬಾಯಿ ಮುಚ್ಚಿಕೊಂಡು ಇದ್ದರೆ ಒಳ್ಳೆಯದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದಾರೆ. ಅದನ್ನು ನಾವು ಪಾಲಿಸಬೇಕು. ಉಳಿದಂತೆ ನಾನು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕದ್ದುಮುಚ್ಚಿ ಮಾತನಾಡಿಕೊಂಡಿಲ್ಲ. ಬೆಂಗಳೂರು : ಎಲ್ಲರೂ ಬಾಯಿ ಮುಚ್ಚಿಕೊಂಡು ಇದ್ದರೆ ಒಳ್ಳೆಯದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದಾರೆ. ಅದನ್ನು ನಾವು ಪಾಲಿಸಬೇಕು. ಉಳಿದಂತೆ ನಾನು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕದ್ದುಮುಚ್ಚಿ ಮಾತನಾಡಿಕೊಂಡಿಲ್ಲ. ಪಕ್ಷದ ವರಿಷ್ಠರು ಸೇರಿ ಮಾತನಾಡಿದ್ದೇವೆ ಎಂದು ಉಪ ಮುಖ್ಯಮಂತ್ರಿ…