ಹಳೆಯ ವಾಹನಗಳಿಗೆ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗೆ ತೆರೆ ಎಳೆದ ಸಾರಿಗೆ ಇಲಾಖೆ
ಬೆಂಗಳೂರು, ಏಪ್ರಿಲ್ 04: 01 ಏಪ್ರಿಲ್ 2019ಕ್ಕಿಂತ ಹಿಂದೆ ರಿಜಿಸ್ಟ್ರೇಷನ್ ಆಗಿರುವ ಎಲ್ಲಾ ವಾಹನಗಳಿಗೆ ವಾಹನಗಳು ಹೈ ಸೆಕ್ಯುರಿಟಿ ನೋಂದಣಿ ಪ್ಲೇಟ್ (ಹೆಚ್ಎಸ್ಆರ್ಪಿ ಎಚ್ಎಸ್ಆರ್ಪಿ) ನಂಬರ್ ಪ್ಲೇಟ್ ಅಳವಡಿಸಿಕೊಳ್ಳಬೇಕು, ಇದರಲ್ಲಿ ಯಾವುದೇ ಬದಲಾವಣೆ ಆಗಿಲ್ಲ ಎಂದು ರಾಜ್ಯ ಸಾರಿಗೆ ಇಲಾಖೆ ಸ್ಪಷ್ಟನೆ ನೀಡಿದೆ. ಆ ಮೂಲಕ ಹರಡುತ್ತಿರುವ ಸುಳ್ಳು ಸುದ್ದಿಗೆ ಬ್ರೇಕ್ ಹಾಕಲಾಗಿದೆ. ಈ ಕುರಿತಾಗಿ ರಾಜ್ಯ ಸಾರಿಗೆ ಇಲಾಖೆಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ. ವದಂತಿಗೆ ತೆರೆ ಎಳೆದ ರಾಜ್ಯ ಸಾರಿಗೆ ಇಲಾಖೆ ಹಳೆಯ ವಾಹನಗಳಿಗೆ ಹೆಚ್ಎಸ್ಆರ್ಪಿ…