ಬೈಕ್ ಟಚ್ ನೆಪ: ಚಾಕು ಇರಿದು ವ್ಯಕ್ತಿಯ ಬರ್ಬರ ಕೊಲೆ; ಹುಡುಗಿ ವಿಚಾರಕ್ಕೆ ಹರಿಯಿತಾ ನೆತ್ತರು?
ಬೆಂಗಳೂರು, ಏಪ್ರಿಲ್ 04: ಕ್ಷುಲ್ಲಕ ಕಾರಣಕ್ಕೆ ಯುವಕನ ಬರ್ಬರ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ (ಬೆಂಗಳೂರು) ಜೆ.ಸಿ. ನಗರದ ಮುಖ್ಯರಸ್ತೆಯಲ್ಲಿ ನಡೆದಿದೆ. 22 ವರ್ಷದ ವಿಜಯ್ ಕೊಲೆಯಾದ ವ್ಯಕ್ತಿ, ಮಧ್ಯಾಹ್ನ 12 ಗಂಟೆ ಸುಮಾರಿಗೆ ವಿಜಯ್ ಗೆ ಚಾಕು ಇರಿದು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಆರೋಪಿಗಳಾದ ಕಿರಣ್ ಮತ್ತು ವಿನೋದ್ ಎಂಬವರನ್ನು ಬಂಧಿಸಿದ್ದು, ತನಿಖೆ ಮುಂದುವರಿದಿದೆ. ನಿನ್ನೆ ರಾತ್ರಿ ಕುಡಿದು ಹೋಗುವಾಗ ವಿಜಯ್ ಬೈಕ್ ಗೆ ವಿನೋದ್ ಗಾಡಿ ಟಚ್ ಆಗುತ್ತಿದೆ. ಇದೇ ವಿಚಾರವಾಗಿ ಗಲಾಟೆ ಕೂಡ…