Wedding Ruckus in Karnataka ಮದುವೆ ಮನೆಗೆ ನುಗ್ಗಿ ₹10000ಕ್ಕೆ ಮಂಗಳಮುಖಿಯರಿಂದ ಬೇಡಿಕೆ, ಏನಿದು ರಂಪಾಟ, | Wedding Ruckus In Karnataka Transgender Group Demands Rs10000 From Couple What The Law Says
ಚಿಕ್ಕಮಗಳೂರಿನ ಕಲ್ಯಾಣ ಮಂಟಪವೊಂದರಲ್ಲಿ ನಡೆಯುತ್ತಿದ್ದ ಮದುವೆಗೆ ನುಗ್ಗಿದ ಇಬ್ಬರು ಮಂಗಳಮುಖಿಯರು, ₹10,000 ಹಣಕ್ಕಾಗಿ ಬೇಡಿಕೆಯಿಟ್ಟು ರಂಪಾಟ ನಡೆಸಿದ್ದಾರೆ. ಹಣ ನೀಡಲು ನಿರಾಕರಿಸಿದಾಗ, ಅವರು ವಧು-ವರರ ಕುಟುಂಬಸ್ಥರನ್ನು ನಿಂದಿಸಿ, ಬೆದರಿಕೆ ಹಾಕಿ ಸಂಭ್ರಮದ ವಾತಾವರಣವನ್ನು ಹಾಳುಮಾಡಿದ್ದಾರೆ. ಚಿಕ್ಕಮಗಳೂರು (ಫೆ.12): ನಗರದ ಕಲ್ಯಾಣ ಮಂಟಪಕ್ಕೆ ನುಗ್ಗಿದ ಮಂಗಳಮುಖಿಯರು ₹10 ಸಾವಿರಕ್ಕೆ ಬೇಡಿಕೆ ಇಟ್ಟು ರಂಪಾಟ ನಡೆಸಿದ ಘಟನೆ ಬುಧವಾರ ನಡೆದಿದೆ. ಚಿಕ್ಕಮಗಳೂರಿನ ರಂಗಣ್ಣನ ಛತ್ರದಲ್ಲಿ ಬುಧವಾರ ವಿಜೃಂಭಣೆಯಿಂದ ಮದುವೆ ಸಮಾರಂಭ ನಡೆಯುತ್ತಿತ್ತು. ಹಸೆಮಣೆ ಏರಿದ್ದ ವಧು-ವರರಿಗೆ ಅತಿಥಿಗಳು ಶುಭ ಹಾರೈಸುತ್ತಿದ್ದಾಗ…